ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ ದೊರೆತಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂ ಇತ್ಯಾದಿ ಮುಸ್ಲಿಮೇತರ ಧರ್ಮೀಯರಿಗೆ ಭಾರತೀಯ ಶಾಶ್ವತ ಪೌರತ್ವ ಕಲ್ಪಿಸುವ ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಒಪ್ಪಿಗೆ ದೊರೆತಿದೆ ಆದರೆ ಈ ವಿಚಾರ ವಿಚಾರಕ್ಕೆ ಸಂಬಂಧಪಟ್ಟಂತೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಅಸ್ಸಾಂ ರಾಜ್ಯದ 9 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂಟರ್ನೆಟ್ ಗೊಳಿಸಲಾಗಿದೆ. ಲಖಿಂಪುರ ತೀನ್ ಸಖಿಯಾ, ಶಿವಸಾಗರ್, ಗೋಲಘಾಟ್, ಕಾಮರೂಪ ಸಿಟಿ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
ಅಸ್ಸಾಂನಲ್ಲಿ ಮುಂಜಾಗ್ರತೆ ಕ್ರಮವಾಗಿ 12 ರೈಲುಗಳ ಸಂಚಾರ ರದ್ದು ಮಾಡಿದ್ದು, ಮುಂಜಾಗ್ರತೆ ಕ್ರಮವಾಗಿ 12 ರೈಲುಗಳ ಸಂಚಾರ ಭಾಗಶಃ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ .