ಮಂಗಳೂರಿನಲ್ಲಿ ಲಾಟಿ ಚಾರ್ಜ ! ಸರ್ಕಾರ ಅವಿವೇಕತನದಿಂದ ಈ ಕೆಲಸ ಮಾಡಿದೆ ?

Date:

 

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿ ನಿನ್ನೆ ಪ್ರತಿಭಟನೆ ಕೂಡ ನಡೆಯಿತು ಆ ಪ್ರತಿಭಟನೆಯ ವೇಳೆ ಲಾಟಿ ಚಾರ್ಜ್ ಕೀಡ ಮಾಡಬೇಕ ಪರಿಸ್ಥಿತ ನಿರ್ಮಾಣವಾಯಿತು ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲೆಸೆದಿದ್ದರು. ಹೀಗಾಗಿ ಅನಿವಾರ್ಯವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.ಈ ಸಾವಿನ ಸಂಬಂಧ ಪ್ರತಿಪಕ್ಷಗಳು ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತಿವೆ.

ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಯಾರನ್ನು ಮೆಚ್ಚಿಸುವುದಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಅವಿವೇಕತನದಿಂದ ಈ ಕೆಲಸ ಮಾಡಿದೆ. ಇದಕ್ಕೆ ತಕ್ಕ ಪಾಟ ಕಲಿಸಬೇಕು ಸಾರ್ವಜನಿಕರ ಮೇಲೆ ಹಲ್ಲೆ ಮಾಡುವ ಅಧಿಕಾರ ಕೊಟ್ಟಿದ್ದು ಯಾರು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...