ಮಂಗಳೂರಿನಲ್ಲಿ ಆಗುವುತ್ತಿರುವ ಪ್ರತಿಭಟನೆಯಿಂದ ಕೆ ಎಸ್ ಆರ್ ಟಿ ಸಿ ಗೆ ಭಾರಿ ನಷ್ಟ !?

Date:

ಕರ್ನಾಟಕದಾದ್ಯಂತ ಪೌರತ್ವ ಕಾಯ್ದೆ ವಿರೋಧಿಸಿ ಭಾರಿ ಪ್ರತಿಭಟನೆಗಳು ಆಗುತ್ತಿವೆ  ಅದರಲ್ಲೂ ಮಂಗಳೂರಿನಲ್ಲಿ ಹೆಚ್ಚಿನ ಪ್ರತಿಭಟನೆಗಳು, ಹಿಂಸಾಚಾರ ನಡೆದ ಬೆನ್ನಲ್ಲಿ ಕರ್ಫ್ಯೂ ಜಾರಿ‌ ಮಾಡಲಾಗಿದೆ. ಇನ್ನು ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಹೀಗಾಗಿ ಶುಕ್ರವಾರ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದರಿಂದ ಕೆ.ಎಸ್.ಆರ್.ಟಿ.ಸಿ.ಗೆ ಸುಮಾರು 75 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಮೂಲಗಳು ತಿಳಿಸಿವೆ. ಹಾಗು ಅಲ್ಲಿ ನೆಡೆದ ಗೋಲಿಭಾರ್ ಗೆ ಭಾರಿ ವಿರೋಧ ಕೂಡ ಕೇಳಿಬರುತ್ತಿದೆ ಮುಖ್ಯಮಂತ್ರಿಗಳು ಕೂಡ ನಾವು ಆದೇಶ ನೀಡಿಲ್ಲ ಎಂದು ಹೇಳಿಕೆ ನೀಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...