ರಾಬರ್ಟ್ ಅವತಾರದಲ್ಲಿ ದರ್ಶನ ನೀಡಿದ ಚಾಲೆಂಜಿಂಗ್ ಸ್ಟಾರ್

Date:

ಚಾಲೆಂಜಿಂಗ್ ಸ್ಟಾರ್ ಒಂದರ ಮೇಲೆ ಒಂದು ಸಿನಿಮಾದಲ್ಲಿ‌ ಬ್ಯುಸಿ ಇದ್ದಾರೆ. 2019 ರಲ್ಲಿ ದರ್ಶನ್ ಸಿನಿಮಾಗಳದ್ದೇ ಅಬ್ಬರವಾಗಿತ್ತು. ಯಜಮಾನ, ಕುರುಕ್ಷೇತ್ರ, ಒಡೆಯ ಹೀಗೆ ಮೂರು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟ ದರ್ಶನ್ ವರ್ಷದ ಕೊನೆಯಲ್ಲಿ ರಾಬರ್ಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ರಾಬರ್ಟ್ ಚಿತ್ರತಂಡ ಫಸ್ಟ್ ಲುಕ್‌ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಡಿಫ್ರೆಂಡ್ ಹೇರ್ ಸ್ಟೈಲ್ , ಬ್ಲಾಕ್ ಜಾಕೆಟ್ , ಕುತ್ತಿಗೆಯಲ್ಲಿ ಶಿಲುಬೆಯ ಸರ, ಕೈಯಲ್ಲಿ ಗನ್ ಹಿಡಿದು ಕಾಣಿಸಿಕೊಂಡಿದ್ದಾರೆ.
ತರುಣ್ ಸುಧೀರ್ ನಿರ್ದೇಶನದ ಸಿನಿಮಾ ಇದಾಗಿದ್ದು, ಉಮಾಪತಿ ಶ್ರೀನಿವಾಸ್ ಬಂಡವಾಳ ಹಾಕಿದ್ದಾರೆ. ಆಶಾಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿನೋದ್ ಪ್ರಭಾಕರ್ ಗೆಳೆಯ ದರ್ಶನ್ ಜೊತೆ ನಟಿಸಿದ್ದಾರೆ. ಚಿತ್ರ ಯುಗಾದಿ ಹಬ್ಬಕ್ಕೆ ತೆರೆ ಕಾಣುವ ಸಾಧ್ಯತೆ ಇದೆ.

ಕ್ರಿಸ್ ಮಸ್ ಹಬ್ಬದಲ್ಲಿ ದರ್ಶನ ನೀಡಿದ ರಾಬರ್ಟ್ ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...