No menu items!
9.3 C
Munich
Sunday, May 3, 2026

ಡಿ ಕೆ ಶಿವಕುಮಾರ್ ಬಲಿಷ್ಠ ವ್ಯಕ್ತಿ ! ಮುಖ್ಯಮಂತ್ರಿ ಆಗೆ ಆಗುತ್ತಾರೆ !?

Must read

ನಿರ್ಮಲಾನಂದ ಸ್ವಾಮೀಜಿ, ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಮುಖಂಡರು, ಕಾರ್ಯಕರ್ತರು ರಾಮನಗರದ ಒಕ್ಕಲಿಗ ಭವನ ಲೋಕಾರ್ಪಣೆ ಸಂದರ್ಭದಲ್ಲಿ   ಭಾಗಿಯಾಗಿದ್ದರು.

ಇದೇ ವೇಳೆ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಈಗಾಗಲೇ ರಾಮನಗರದಲ್ಲಿ ಮೂರು ಜನ ಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ  . ಮುಂದೆ ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿಯಾಗುತ್ತಾರೆ ಎಂದರು. ಇದಕ್ಕೆ ದನಿಗೂಡಿಸಿದ ನಂಜಾವಧೂತ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಒಬ್ಬ ಬಲಿಷ್ಠ ವ್ಯಕ್ತಿ.  ಅವರ ಹಿಂದೆ ಜನ ಇದ್ದಾರೆ. ಮುಂದೆ ಸಿಎಂ ಆಗುತ್ತಾರೆ ಎಂದಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article