ಸ್ವಿಟ್ಜರ್ಲ್ಯಾಂಡ್ ಪ್ರವಾಸ ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ! ಕಾರಣ ಗೊತ್ತಾ?

Date:

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಮೇಲೆ ಪ್ರವಾಸ ವನ್ನು ಇದೆ ಮೊದಲು ಹೊರಟ್ಟಿದ್ದಾರೆ ಉಪಚುನಾವಣೆಯಾದ ಬಳಿಕೆ‌ ಅವರು ಬಿಡುವಾಗಿರಲಿಲ್ಲ ಇದೀಗ   ಜನವರಿ 21ರಿಂದ 24ರವರೆಗೆ ಸ್ವಿಸ್ವಿಜರ್ಲ್ಯಾಂಡ್ ನ ಡಾವಾಸ್ ಕ್ಲಾಸ್ಟರ್ಸ್‍ನಲ್ಲಿ ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಸಚಿವರ ಜೊತೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳು ಕೂಡ ಭಾಗವಹಿಸಲಿರುವ ಸಭೆಗೆ ಮಧ್ಯಪ್ರದೇಶ, ಪಂಜಬ್ ಮತ್ತು ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು‌‌ ಇದಕ್ಕೆ ವಿರೋಧ ಪಕ್ಷದವರು ಒಬ್ಬರೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದಾರೆ . ಮುಖ್ಯಮಂತ್ರಿಗಳು ಪ್ರವಾಸ ಹೊರಟಿರುವು ಕಚಿತ ಎಂದು ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...