ಸಂಪುಟ ವಿಸ್ತರಣೆ ಸಂಬಂಧ ಬಿಎಸ್‍ವೈ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದರು. ಎಲ್ಲಾ ಧರ್ಮಗುರುಗಳು ಒಂದೇ. ಆದರೆ ರಾಜಕೀಯ ಕಾರಣಗಳಿಗೆ ದೇವರು, ಧರ್ಮದ ಹೆಸರನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿವಾದಕ್ಕೂ , ಯೇಸು ಕ್ರಿಸ್ತ ಪ್ರತಿಮೆ ವಿವಾದಕ್ಕೂ ಲಿಂಕ್ ಇದ್ದಂತಿದೆ ಎಂದು ರಾಮಲು ಹೇಳಿದರು ಮಕರ ಸಂಕ್ರಾಂತಿ ಹಬ್ಬದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್್ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.