ಉಪಚುನಾವಣೆ ಮುಗಿದ ನಂತರ ಬಿಜೆಪಿ ಜಯಭೇರಿ ಬಾರಿಸಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ ನಂತರ ಇನ್ನೂ ಸಚಿವ ಸಂಪುಟಕ್ಕೆ ಸಮಯ ಕೂಡಿ ಬಂದಿರಲಿಲ್ಲ ಅನರ್ಹರೆಂದು ಹೇಳಿಕೊಂಡು ಬಿಜೆಪಿ ಸೇರಿ ಬಿಜೆಪಿಗೆ ದಕ್ಕಿದ್ದು ಬಿಗಿದ ಶಾಸಕರಿಗೆ ಸಚಿವ ಸ್ಥಾನ ಸಿಗುತ್ತಾ ಇಲ್ಲ ಎಂಬ ಪ್ರಶ್ನೆ ಎಲ್ಲರನ್ನೂ ಕಾಡ್ತಾ ಇದೆ ಇದಕ್ಕೆ ಸದ್ಯದಲ್ಲೇ ಉತ್ತರ ನೀಡುತ್ತೇವೆ ಎಂದು ಹಬಿಬಿ ಸರ್ಕಾರ ಹೇಳಿದೆ .
11 ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದು ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ