ಕಾಂಗ್ರೆಸ್ ನಾಯಕರನ್ನು ಇಂದು ಸಂಜೆ ಕಾಫಿ ಪಾರ್ಟಿಗೆ ಆಹ್ವಾನಿಸಿದ್ದು ಯಾಕೆ ? ಅಲ್ಲಿ ನೆಡೆದೆ ಚರ್ಚೆ ಏನು ಗೊತ್ತಾ?

Date:

ಉಪಚುನಾವಣೆಗೆ ಮುನ್ನ ಪಕ್ಷದಲ್ಲಿ ಮೂಡಿದ್ದ ವಲಸಿಗ ಹಾಗೂ ಮೂಲ ಕಾಂಗ್ರೆಸ್ ನಾಯಕರ ನಡುವಿನ ತಿಕ್ಕಾಟ ಪಕ್ಷದ ಸೋಲಿಗೆ ಕಾರಣವೂ ಆಗಿತ್ತು. ಅಧಿಕಾರ, ಪಕ್ಷದ ಚುಕ್ಕಾಣಿಗಾಗಿ ನಾಯಕರ ನಡುವೆ ಮೂಡಿದ ಪ್ರತಿಷ್ಟೆ, ಹಿರಿ-ಕಿರಿ ನಾಯಕರ ಆಂತರಿಕ ಸಂಘರ್ಷಗಳು ಕೂಡ ಉಪಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವಾಗಿತ್ತು.

ಪಕ್ಷದಲ್ಲಿ ಭಿನ್ನಾಭಿಪ್ರಾಯ ಮುಂದುವರೆದರೆ ಬಿಜೆಪಿ ಇದರ ಲಾಭಾ ಪಡೆಯುವುದು ಖಚಿತ. ಈ ಹಿನ್ನೆಲೆ ಮುನಿಸು ಮರೆತು ಪಕ್ಷದ ಬಲವರ್ಧನೆಗೆ ಮುಂದಾಗಬೇಕು. ಇದಕ್ಕೆ ಏನು ಮಾಡಬೇಕು. ಮುಂದಿನ ನಡೆ ಹೇಗೆ ಎಂಬ ಕುರಿತು ಚರ್ಚೆ ನಡೆಸಲು ಇಂದು ನಾಯಕರನ್ನು  ಪರಮೇಶ್ವರ್, ಕಾಂಗ್ರೆಸ್ ನಾಯಕರನ್ನು ಇಂದು ಸಂಜೆ ಕಾಫಿ ಪಾರ್ಟಿಗೆ ಆಹ್ವಾನಿಸಿದ್ದು ಅದರಲ್ಲಿ ಎನೆನು ಚರ್ಚೆ ನೆಡೆದಿದೆ ಎಮಬ ವಿಚಾರದ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಅಗುತ್ತಿದೆ.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...