ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹತ್ತು ವರ್ಷಗಳ ಹಿಂದೆ ಮಾಡಿರುವಂತಹ ಡಿ ಡಿನೋಟಿಫಿಕೇಷನ್ ಕೇಸ್ ಗೆ ಮತ್ತೆ ರೀ ಓಪನ್ ಪಡೆದುಕೊಂಡಿದೆ ಇದರಿಂದ ಡಿಕೆ ಶಿವಕುಮಾರ್ ಹಾಗೂ ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ ಎಂಬ ಮಾತು ಕೂಡ ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇದೆ 2010 ರಲ್ಲಿ ಸಿಎಂ ಆಗಿದ್ದ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್ ಅವರಿಗಾಗಿ ಜಮೀನು ಡಿನೋಟಿಫಿಕೇಶನ್ ಮಾಡಿದ್ದಾರೆಂದು ಆರೋಪಿಸಿ ಎಸ್.ಆರ್.ಹಿರೇಮಠ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಲೋಕಾಯುಕ್ತದಲ್ಲಿ ಪ್ರಕರಣದಲ್ಲಿ ನಿಮ್ಮ ಪಾತ್ರದ ಬಗ್ಗೆ ವಿವರಿಸಿ ಎಂದು ಸಿಐಜೆ ಕೇಳಿದ್ದಾರೆ. ಹಾಗೂ ಎಲ್ಲಾ ಮಾಹಿತಿಯೊಂದಿಗೆ ಮತ್ತೊಂದು ಅರ್ಜಿ ಸಲ್ಲಿಸುವಂತೆ ಹಿರೇಮಠ್ ಪರ ವಕೀಲರಿಗೆ ತಿಳಿಸಿದ್ದಾರೆ.