ಕೇಂದ್ರ ಸರ್ಕಾರದ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಉದ್ದೇಶಿತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‍ಆರ್‍ಸಿ) ವಿರುದ್ಧ ವಿದೇಶದಿಂದಲೇ ಆನ್‍ಲೈನ್ ಮೂಲಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಲೇ ಇದ್ದ.
ಅಲ್ಲದೆ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರನ್ನು ಕೊಲ್ಲುವುದಾಗಿ ಸಂದೇಶಗಳನ್ನು ರವಾನಿಸುತ್ತಿದ್ದ. ಜತೆಗೆ ಆಡಿಯೋ ಸಂದೇಶಗಳನ್ನು ಕಳುಹಿಸಿ ಕೋಮು ಗಲಭೆಗೆ ಜನರನ್ನು ಪ್ರಚೋದಿಸುತ್ತಿದ್ದ.ಈತನ ಮೆಸೇಜ್‍ಗಳು ವಾಟ್ಸಾಪ್ ಗ್ರೂಪ್‍ಗಳಲ್ಲಿ ವೈರಲ್ ಆಗಿದ್ದವು. ಈ ಸಂಬಂಧ ವಿಠ್ಠಲ್ ಪೊಲೀಸ್ ಠಾಣೆಯಲ್ಲಿ ಯತೀಶ್ ಎಂಬುವರು ದೂರು ನೀಡಿದ್ದರು.