ರಾಮನಗರ ಜಿಲ್ಲೆ ಕಪಾಲ ಬೆಟ್ಟದಲ್ಲಿ ಅತಿ ಎತ್ತರದ ಏಸು ಪ್ರತಿಮೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ವಿಡಿಯೋ ಬಿಡುಗಡೆ ಮಾಡಿದ್ದು, ಏಸು ಬೆಟ್ಟಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ . ಈ ರೀತಿಯ ನಿರ್ಧಾರ ಡಿಕೆಶಿ ಅವರು ತೆಗೆದುಕೊಂಡಿದ್ದೇಕೆ ಎಂಬ ಪ್ರಶ್ನೆ ಕೂಡ ಚರ್ಚೆ ಮಾಡುವಂತೆ ಮಾಡಿದೆ ಅಲ್ಲದೆ ಇದಕ್ಕೆ ಭಾರಿ ವಿರೋಧ ವಿರುವುದು ನಿಜ .