ಎಂ ಎಸ್ ಧೋನಿ ಅಭಿಮಾನಿಗಳು ನೋಡಲೇಬೇಕಾದ ಸ್ಟೋರಿ !

Date:

ಮಹೇಂದ್ರ ಸಿಂಗ್ ಧೋನಿ ಎಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕ್ರಿಕೇಟ್ ಪ್ರೇಮಿಗಳಿಗೆ ಅವರು ಆರಾಧ್ಯ ದೈವ ಇದ್ದಂತೆ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಧೋನಿ ಏಕದಿನ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗುತ್ತಿದೆ .

ನ್ಯೂಜಿಲೆಂಡ್ ಪ್ರವಾಸಕ್ಕಾಗಿ ತಂಡದ ಆಯ್ಕೆಯಲ್ಲಿ ಎಲ್ಲರ ಕಣ್ಣು ಎಂಎಸ್ ಧೋನಿ ಮೇಲಿದೆ. ಏಕೆಂದರೆ ಧೋನಿ ಇಂದು ಏಕದಿನ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದೆ ಭಾರತದ ಅನುಭವಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧೋನಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರೆಂದು ಭಾರತದ ಕೋಚ್ ರವಿಶಾಸ್ತ್ರಿ ಹೇಳಿದ್ದರು.

Share post:

Subscribe

spot_imgspot_img

Popular

More like this
Related

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...