ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದಗಿಂದಲು ಅದರ ಬಗ್ಗೆ ಜನ ಸರಿಯಾಗಿ ತಿಳುದುಕೊಂಡಿಲ್ಲ ಎಂದು ಜನರಲ್ಲಿ ಜಾಗ್ರುತಿ ಮುಡಿಸಬೇಕೆಂದು ಬಿಜೆಪಿ ಸರ್ಕಾರ ಎಲ್ಲಾ ಕಡೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಸಂಬಂಧಿಸಿದಂತೆ ಜನ ಜಾಗೃತಿ ಮೂಡಿಸಲು ಜ.18ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ಜಾಗೃತಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಹಾಗಾಗಿ ಹಲವಾರು ಸಂಜೆಯಲ್ಲಿ ಜನ ಸೇರುವ ನಿರೀಕ್ಷೆ ಇದ್ದು ನೆಹರು ಮೈದಾನದಲ್ಲಿ ಪೋಲಿಸರು ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ ಹಾಗು ಯಾವುದೇ ಅಹಿತಕರ ಘಟನೆಗೆ ಆಸ್ಪದಕೊಡದೆ ಕಾರ್ಯಕ್ರಮ ನೆಡೆಸಬೇಕೆಂದು ಸರ್ಕಾರ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ. ಇನ್ನು ಪೌರತ್ವ ತಿದ್ದುಪಡಿ ವಿರೋಧಿಸುವವರು ಬಂದು ಕಾರ್ಯಕ್ರಮವನ್ನು ಕೆಡಿಸದಂತೆ ನೋಡಿಕೊಳ್ಳಲು ಪೋಲಿಸರು ಹೆಚ್ಚಿನ ಗಮನ ಕೊಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಸಂಬಂಧಿಸಿದಂತೆ ಜನ ಜಾಗೃತಿ ಮೂಡಿಸಲು ಹುಬ್ಬಳ್ಳಿಗೆ ಅಮಿತ್ ಶಾ !?
Date: