ಪ್ಲಾಸ್ಟಿಕ್ ಸರ್ಜರಿ ಆರಂಭಿಸಿದ್ದು ಮುನಿ ಸುಶ್ರುತ..!

Date:

ದೇವರು ಕೊಟ್ಟ ಸೌಂದರ್ಯಕ್ಕೆ ಸವಾಲಾಗಿ ಬಹುತೇಕರು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳುವ ಸುದ್ದಿಯನ್ನು ಕೇಳಿದ್ದೇವೆ. ಮೈಕಲ್ ಜಾಕ್ಸನ್, ಐಶ್ವರ್ಯ ರೈ ಸೇರಿದಂತೆ ಅನೇಕ ಖ್ಯಾತನಾಮರು ಪ್ಲಾಸ್ಟಿಕ್ ಸರ್ಜರಿಯ ಮೊರೆ ಹೋಗಿದ್ದಾರೆ. ಅಪಘಾತಗಳಿಂದ ದೇಹ, ಮುಖ ನಜ್ಜುಗುಜ್ಜಾದಾಗ ಪ್ಲಾಸ್ಟಿಕ್ ಸರ್ಜರಿ ಅತ್ಯವಶ್ಯಕ. ಅಸಲಿಗೆ ಪ್ಲಾಸ್ಟಿಕ್ ಸರ್ಜರಿ ಇಂಗ್ಲೀಷರು ಕೊಟ್ಟಿರೋ ವರ ಅಂತ ಅದೆಷ್ಟೋ ಮಂದಿ ತಿಳಿದಿದ್ದಾರೆ. ಆದರೆ ಅದನ್ನ ಮೊಟ್ಟ ಮೊದಲಿಗೆ ಕಾರ್ಯರೂಪಕ್ಕೆ ತಂದವರು ಋಷಿಮುನಿಗಳು.

ನಮ್ಮ ದೇಶ ಅಯುರ್ವೇದದ ತವರು. ನಮ್ಮ ದೇಶದ ಋಷಿಮುನಿಗಳು ಅಗಾದ ಜ್ಞಾನವನ್ನು ಹೊಂದಿದ್ದರು. ಅವರ ಆಯುರ್ವೇದದಲ್ಲಿ ಕಂಡು ಹಿಡಿಯದ ಮದ್ದುಗಳಿಲ್ಲ. ಕಂಡು ಕೇಳರಿಯದ ವಿಷಯಗಳಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ದೇಶ-ವಿದೇಶಗಳಲ್ಲಿ ಅವ್ಯಾಹತವಾಗಿ ಪ್ಲಾಸ್ಟಿಕ್ ಸರ್ಜರಿ ನಡೆಯುತ್ತಿದೆ. ಪ್ಲಾಸ್ಟಿಕ್ ಸರ್ಜರಿಯನ್ನು ಮೊದಲು ಗ್ರೀಕ್ ನ ಪೀಷಿಯೋಲಿಸ್ಟ್ ಎಡ್ವಿನ್ ಸ್ಮಿತ್ ಪ್ಯಾಪಿರಸ್ ಕ್ರಿಸ್ತಪೂರ್ವ 3000 ದಿಂದ 2500ದ ಕಾಲಘಟ್ಟದಲ್ಲಿ ಮೂಗನ್ನು ಸರಿಪಡಿಸಲು ಬಳಕೆ ಮಾಡಿದ್ದರಂತೆ.

ಆದರೆ ಜಗತ್ತಿಗೆ ಪ್ಲಾಸ್ಟಿಕ್ ಸರ್ಜರಿಯನ್ನು ಕ್ರಿಸ್ತಪೂರ್ವ 6ನೇ ಶತಮಾನದಲ್ಲಿ ತೋರಿಸಿಕೊಟ್ಟಿದ್ದು ಭಾರತದ ಮಹಾಜ್ಞಾನಿಗಳು. ಸುರೂಪಿಕಾ ಶಸ್ತ್ರ ಚಿಕಿತ್ಸೆಯನ್ನು ಎರಡೂವರೆ ಸಾವಿರ ವರ್ಷಗಳ ಹಿಂದೆ ಪ್ರಾರಂಭಿಸಿದ ಕೀರ್ತಿ ಭಾರತದ ವಾರಣಾಸಿಯ ಆಯುರ್ವೇದಾಚಾರ್ಯ ಸುಶ್ರುತನಿಗೆ ಸಲ್ಲಬೇಕು. ಸುಶ್ರುತನು ಆಯುರ್ವೇದ ವಿಜ್ಞಾನದ ತತ್ವಗಳನ್ನೆಲ್ಲ ಕ್ರೋಢಿಕರಿಸಿ ರಚಿಸಿದ `ಸುಶ್ರುತ ಸಂಹಿತೆ’ ಇಂದಿಗೂ ಮಹತ್ವದ್ದಾಗಿದೆ. ಇದರಲ್ಲಿ ಆತನ ನೂರಾರು ಶಸ್ತ್ರಚಿಕಿತ್ಸೆಗಳು, ಬಳಸುತ್ತಿದ್ದ ಮದ್ದುಗಳು, 101 ಉಪಕರಣಗಳ ಸಚಿತ್ರ ವಿವರಣೆಗಳಿವೆ.

ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ ಸೆಲೆಬ್ರಿಟಿಗಳು :

1.ಶಿಲ್ಪಾ ಶೆಟ್ಟಿ

a

 

2.ಶ್ರೀದೇವಿ

b

3.ಪ್ರಿಯಾಂಕ

c

4.ಐಶ್ವರ್ಯಾ ರೈ

f
5.ಮೈಕಲ್ ಜಾಕ್ಸನ್

g

  • ರಾ ಚಿಂತನ್

POPULAR  STORIES :

ಅಲ್ಟ್ರಾ ಮಾಡರ್ನ್ ಡ್ರೆಸ್ ಗೆ ನೋ ಎಂಟ್ರಿ, ತುಂಡುಡುಗೆ ಹಾಕಿಕೊಳ್ಳುವುದನ್ನ ಅಪರಾಧ ಎಂದು ಪರಿಗಣಿಸಲಾಗುತ್ತಂತೆ

ಬುಕ್ಕಿಗಳ ಫೇವರೆಟ್ ಟೀಮ್ ಯಾವುದು ಗೊತ್ತಾ..? ಈ ಬಾರಿಯ ಐಪಿಎಲ್ ಕಪ್ ಗೆಲ್ಲೋದು ಇದೇ ಟೀಮ್ ಅಂತೆ..!

`ಫಿಫ್ಟಿ ಶೇಡ್ಸ್ ಆಫ್ ಗ್ರೇ’ ಓದಲು ಇಷ್ಟ, ನೋಡಲು ಕಷ್ಟ ಕಷ್ಟ..!!

ಯೇ ದೋಸ್ತಿ ಹಮ್ ನಹೀ ಚೋಡೆಂಗೆ – ಕಿಚ್ಚ ದಚ್ಚು ಬೆಸ್ಟ್ ಫ್ರೆಂಡ್ಸ್ ಫಾರ್ ಎವರ್

ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಲು ಲೈಸೈನ್ಸ್ ಪಡೆಯಬೇಕಂತೆ..!!!

ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ,

ಕೈ ತಪ್ಪಿದ ಕೊಹಿನೂರ್ ವಜ್ರ… ಕದ್ದದ್ದಲ್ಲ ಉಡುಗೊರೆಯಾಗಿ ನೀಡಿದ್ದು..!

ಸ್ನಾನ ಮಾಡುತ್ತಿದ್ದವಳ ವಿಡಿಯೋ ಚಿತ್ರೀಕರಣ ಮಾಡಿದ..! ಕತ್ರೀನಾ ಕೈಫ್ ಸಿಟ್ಟಾಗಿದ್ದೇ ಒದ್ದುಬಿಟ್ಟಳು..!?

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...