`ಫೋರ್ಜರಿ ಕೇಸ್', ನಟಿಗೆ ಮೂರು ವರ್ಷ ಜೈಲು..!

Date:

 

ಇಪ್ಪತ್ತು ವರ್ಷಗಳ ಹಿಂದೆ ಅಂದರೇ 1996ರ ಸೆಪ್ಟೆಂಬರ್ ಆರರಿಂದ ಅಕ್ಟೋಬರ್ ಮೂರರ ಅವಧಿಯಲ್ಲಿ ಚೆಕ್ ಫೋರ್ಜರಿ, ತಾನು ಕೆಲಸ ಮಾಡುತ್ತಿದ್ದ ಥಾಮಸ್ ಕುಕ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿರುತೆರೆ ನಟಿ ಇಂದು ವರ್ಮಗೆ ದೆಹಲಿ ಕೋರ್ಟ್ ಇಪ್ಪತ್ತು ವರ್ಷಗಳ ಬಳಿಕ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಇಪ್ಪತ್ತು ವರ್ಷಗಳಿಂದ ನಡೆಯುತ್ತಿದ್ದ ಕೇಸಿನಿಂದ ಇಂದು ಮಾನಸಿಕವಾಗಿ ಜರ್ಝರಿತರಾಗಿದ್ದಾರೆ. ಅವರಿಗೆ ಶಿಕ್ಷೆಯಿಂದ ವಿನಾಯಿತಿ ಕೊಡಬೇಕೆಂದು ಇಂದು ಪರ ವಕೀಲ ರಿಯಾಜ್ ಅಹ್ಮದ್ ಮನವಿ ಸಲ್ಲಿಸಿದರೂ ಕೋರ್ಟ್ ಮಾನ್ಯ ಮಾಡಿಲ್ಲ. ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದಿರುವ ಕೋರ್ಟ್, ಇಂದುಗೆ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲವಕಾಶ ಕೊಟ್ಟಿದೆ.

 

POPULAR  STORIES :

ಅಲ್ಟ್ರಾ ಮಾಡರ್ನ್ ಡ್ರೆಸ್ ಗೆ ನೋ ಎಂಟ್ರಿ, ತುಂಡುಡುಗೆ ಹಾಕಿಕೊಳ್ಳುವುದನ್ನ ಅಪರಾಧ ಎಂದು ಪರಿಗಣಿಸಲಾಗುತ್ತಂತೆ

ಬುಕ್ಕಿಗಳ ಫೇವರೆಟ್ ಟೀಮ್ ಯಾವುದು ಗೊತ್ತಾ..? ಈ ಬಾರಿಯ ಐಪಿಎಲ್ ಕಪ್ ಗೆಲ್ಲೋದು ಇದೇ ಟೀಮ್ ಅಂತೆ..!

`ಫಿಫ್ಟಿ ಶೇಡ್ಸ್ ಆಫ್ ಗ್ರೇ’ ಓದಲು ಇಷ್ಟ, ನೋಡಲು ಕಷ್ಟ ಕಷ್ಟ..!!

ಯೇ ದೋಸ್ತಿ ಹಮ್ ನಹೀ ಚೋಡೆಂಗೆ – ಕಿಚ್ಚ ದಚ್ಚು ಬೆಸ್ಟ್ ಫ್ರೆಂಡ್ಸ್ ಫಾರ್ ಎವರ್

ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಲು ಲೈಸೈನ್ಸ್ ಪಡೆಯಬೇಕಂತೆ..!!!

ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ,

ಕೈ ತಪ್ಪಿದ ಕೊಹಿನೂರ್ ವಜ್ರ… ಕದ್ದದ್ದಲ್ಲ ಉಡುಗೊರೆಯಾಗಿ ನೀಡಿದ್ದು..!

ಆರ್. ಅಶ್ವಿನ್ನನ್ನು ಮೀರಿಸುತ್ತಿದ್ದಾನೆ ಎಂ. ಅಶ್ವಿನ್..! ಸೀನಿಯರ್ ಅಶ್ವಿನ್ನನ್ನು ದೂರವಿಟ್ರಾ ಕೂಲ್ ಕ್ಯಾಪ್ಟನ್..?

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...