ಏಕ್ ಲವ್ ಯಾ ಟೀಸರ್ ರಿಲೀಸ್ – ರಚಿತಾ ಲಿಪ್ ಲಾಕ್ ‘ಧಮ್’..!

Date:

ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾರಾಮ್ ಈ ಹಿಂದೆ ಯಾವ ಸಿನಿಮಾದಲ್ಲೂ ಕಾಣದಷ್ಟು ಸಖತ್ ಬೋಲ್ಡ್ & ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ರಚಿತಾ ಹಾಟ್ ದೃಶ್ಯಗಳಲ್ಲಿ ನಟಿಸಿದ್ದಾರೆ. ರಚ್ಚು ಲಿಪ್ ಲಾಕ್ ಸೀನ್ ಪಡ್ಡೆ ಹುಡುಗರ ನಿದ್ರೆ ಕೆಡಿಸಿದೆ. ಅಲ್ಲದೆ ಧಮ್ ಹೊಡೆಯೋ ಅವರ ಸ್ಟೈಲ್ ನೋಡಿದ್ರೆ ಮೈ ಚಳಿ ಬಿಡುತ್ತದೆ..ಜೋಗಿ ಪ್ರೇಮ್ ನಿರ್ದೇಶನದ ಬಹು ನಿರೀಕ್ಷಿತ ಏಕ್ ಲವ್ ಯಾ ಸಿನಿಮಾದ ಟೀಸರ್ ಪ್ರೇಮಿಗಳ ದಿನವಾದ ಇಂದು ಬಿಡುಗಡೆಯಾಗಿದೆ. A2 ಮ್ಯೂಸಿಕ್ ನಲ್ಲಿ ಲಾಂಚ್ ಆಗಿರುವ ಈ ಬಿಸಿ ಬಿಸಿ ಟ್ರೈಲರ್ ನೋಡಿದ್ರೆ ನೀವು ಕಳೆದೋಗುತ್ತೀರಿ.

ರಚಿತಾ ರಾಮ್ ಸಿಕ್ಕಾಪಟ್ಟೆ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
ಪ್ರೇಮ್ ಅವರ ಈ ಏಕ್ ಲವ್ ಯಾ ದಲ್ಲಿ ಏಕ್ ‘ ಧಮ್’ , ಏಕ್ ‘ಕಿಸ್’ ಇದೆ!
ಈ ಸಿನಿಮಾದಲ್ಲಿ ರಚಿತಾ ರಾಮ್ ಸಿಗರೇಟ್ ಬಾಯಿಗೆ ಇಟ್ಟು ಸ್ಮೋಕ್ ಕೂಡ ಮಾಡಿದ್ದಾರೆ. ಅಷ್ಟೇ ಅಲ್ಲದೆ ರಾಣಾ ಜೊತೆಗೆ ಬಿಸಿ ಬಿಸಿ ಚುಂಬನ ಸೀನ್ ನಲ್ಲೂ ರಚ್ಚು‌ ತಲೆ ಗಿರಗಿರ ಅನ್ನುವಂತೆ ಕಾಣಿಸಿಕೊಂಡಿದ್ದಾರೆ ಬಿಡುಗಡೆ ಆಗಿರುವ ಟೀಸರ್ ನಲ್ಲೇ ರಚ್ಚು – ರಾಣಾ ಲಿಪ್ ಲಾಕ್ ದೃಶ್ಯ ರಿವೀಲ್ ಆಗಿದ್ದು ಸಿನಿಮಾಕ್ಕಾಗಿ ಅಭಿಮಾನಿಗಳು ವ್ಹೇಟ್ ಮಾಡ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....