ಖ್ಯಾತ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ಅವರ ಚಂಡಿಗಢದ ಮನೆಯಲ್ಲಿ ಎಂಟು ವರ್ಷದ ಬಾಲಕ ದುರಂತವಾಗಿ ಸಾವನ್ನಪ್ಪಿದ್ದಾನೆ. ಹಳೇಮನೆಯನ್ನು ನವೀಕರಣಗೊಳಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯ ಸಂದರ್ಭದಲ್ಲಿ ಯುವರಾಜ್ ಸಿಂಗ್ ಹಾಗೂ ಅವರ ತಾಯಿ ಬೇರೆ ಮನೆಯಲ್ಲಿದ್ದರು. ಹಳೇ ಮನೆಯಲ್ಲಿ ಬೃಹತ್ ಗಾತ್ರದ ಗೇಟ್ ಕೂರಿಸುವ ವೇಳೆ, ಗೇಟ್ ಬಾಲಕನ ಮೇಲೆ ಕುಸಿದು ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಆಕಸ್ಮಿಕ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
POPULAR STORIES :
ಐನೂರು ಮಹಿಳೆಯರ ಜೊತೆ ಮಲಗಿದ್ದಾನಂತೆ ಈ ವೆಸ್ಟ್ ಇಂಡೀಸ್ ಕ್ರಿಕೆಟರ್..!
`ಫೋರ್ಜರಿ ಕೇಸ್’, ನಟಿಗೆ ಮೂರು ವರ್ಷ ಜೈಲು..!
ಅಲ್ಟ್ರಾ ಮಾಡರ್ನ್ ಡ್ರೆಸ್ ಗೆ ನೋ ಎಂಟ್ರಿ, ತುಂಡುಡುಗೆ ಹಾಕಿಕೊಳ್ಳುವುದನ್ನ ಅಪರಾಧ ಎಂದು ಪರಿಗಣಿಸಲಾಗುತ್ತಂತೆ
ಬುಕ್ಕಿಗಳ ಫೇವರೆಟ್ ಟೀಮ್ ಯಾವುದು ಗೊತ್ತಾ..? ಈ ಬಾರಿಯ ಐಪಿಎಲ್ ಕಪ್ ಗೆಲ್ಲೋದು ಇದೇ ಟೀಮ್ ಅಂತೆ..!
`ಫಿಫ್ಟಿ ಶೇಡ್ಸ್ ಆಫ್ ಗ್ರೇ’ ಓದಲು ಇಷ್ಟ, ನೋಡಲು ಕಷ್ಟ ಕಷ್ಟ..!!
ಯೇ ದೋಸ್ತಿ ಹಮ್ ನಹೀ ಚೋಡೆಂಗೆ – ಕಿಚ್ಚ ದಚ್ಚು ಬೆಸ್ಟ್ ಫ್ರೆಂಡ್ಸ್ ಫಾರ್ ಎವರ್
ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಲು ಲೈಸೈನ್ಸ್ ಪಡೆಯಬೇಕಂತೆ..!!!
ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ,
ಕೈ ತಪ್ಪಿದ ಕೊಹಿನೂರ್ ವಜ್ರ… ಕದ್ದದ್ದಲ್ಲ ಉಡುಗೊರೆಯಾಗಿ ನೀಡಿದ್ದು..!
ಆರ್. ಅಶ್ವಿನ್ನನ್ನು ಮೀರಿಸುತ್ತಿದ್ದಾನೆ ಎಂ. ಅಶ್ವಿನ್..! ಸೀನಿಯರ್ ಅಶ್ವಿನ್ನನ್ನು ದೂರವಿಟ್ರಾ ಕೂಲ್ ಕ್ಯಾಪ್ಟನ್..?