ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ದಾಖಲಾಗಿದ್ದು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾರ್ಚ್ 1ರಂದು ಅಮೆರಿಕಾದಿಂದ ಪತ್ನಿಯೊಡನೆ ಬಂದಿದ್ದ ಸಾಫ್ಟ್ ವೇರ್ ಇಂಜಿನಿಯರ್ ಕೊರೋನಾ ಬಾಧಿತರು. ಅವರ ಇಡೀ ಕುಟುಂಬ ಮತ್ತು ಕಾರು ಚಾಲಕ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವ್ಯಕ್ತಿಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಮೊದಲ ಕೊರೋನಾ ವೈರಸ್ ಪ್ರಕರಣ ದೃಢ
Date: