No menu items!
12.3 C
Munich
Thursday, April 30, 2026

9 ಜಿಲ್ಲೆಗಳಲ್ಲಿ ಕರ್ಫ್ಯೂ ; ಈ ಎಲ್ಲಾ ಜಿಲ್ಲೆಗಳು ಸಂಪೂರ್ಣ ಲಾಕ್​ಡೌನ್

Must read

ಕೊರೋನಾ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೆ ಸರ್ಕಾರ ಮುಂದಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ , ದಕ್ಷಿಣ ಕನ್ನಡ, ಚಿಕ್ಕಾಬಳ್ಳಾಪುರ, ಮೈಸೂರು, ಕಲಬುರಗಿ, ಬೆಳಗಾವಿ, ಕೊಡಗು, ಧಾರವಾಡ ಜಿಲ್ಲೆಗಳು ಮಾರ್ಚ್​ 31ರವರೆಗೆ ಲಾಕ್​ಡೌನ್ ಮಾಡಲು ಸರ್ಕಾರ ಮುಂದಾಗಿದೆ. ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಡೀ ರಾಜ್ಯವನ್ನು ಲಾಕ್​ಡೌನ್ ಮಾಡಲು ಚಿಂತಿಸಿದ್ದರು. ಆದರೆ, ಇದೀಗ ಸದ್ಯದ ಮಟ್ಟಿಗೆ 9 ಜಿಲ್ಲೆಗಳನ್ನು ಮಾತ್ರ ಲಾಕ್​ಡೌನ್ ಮಾಡಲಾಗುತ್ತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article