ಕೊರೋನಾ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಾರ್ಚ್ 31 ರವರೆಗೆ ರಾಜ್ಯವನ್ನು ಲಾಕ್ ಡೌನ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಂಜೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು , ಕಲಬುರಗಿ, ಬೆಳಗಾವಿ, ಕೊಡಗು, ಧಾರವಾಡ ಈ ಒಂಬತ್ತು ಜಿಲ್ಲೆಗಳನ್ನು ಮಾತ್ರ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿತ್ತು. ಇದೀಗ 9 ಜಿಲ್ಲೆಗಳನ್ನೂ ಲಾಕ್ ಡೌನ್ ಮಾಡಿ ಆದೇಶಿಸಲಾಗಿದೆ.
ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್
Date: