ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?

Date:

ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?

ಪ್ರತಿಯೊಬ್ಬರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ.. ಎಲ್ಲಾರೂ ನೆಮ್ಮದಿಗಾಗಿ ಇಡೀ ಜೀವನವನ್ನೇ ಸವೆಸುತ್ತಾರೆ. ಆದ್ರೂ ಕೆಲವು ನ್ಯೂನ್ಯತೆಗಳು ಇನ್ನಷ್ಟು ಜರ್ಜರಿತರನ್ನಾಗಿ ಮಾಡುತ್ತದೆ. ಇನ್ನು ಕೆಲವರದ್ದೂ ಆರ್ಥಿಕ ಪರಿಸ್ಥತಿ ಚನ್ನಾಗೇ ಇದ್ರೂ ವೈವಾಹಿಕ ಜೀವನ ಮಾತ್ರ ದುಸ್ಥರ ಸ್ಥಿತಿಗೆ ತಲುಪಿರುತ್ತದೆ.. ಅದಕ್ಕೇ ಏನು ಮಾಡಬೇಕು ಗೊತ್ತಾ..?
ಯಶಸ್ವೀ ವೈವಾಹಿಕ ಜೀವನದಲ್ಲಿ ಜೀನ್ಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂಬುದು ಇತ್ತೀಚಿನ ಸಂಶೋಧನೆಯೊಂದರಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಸಂಶೋಧನೆಯ ಪ್ರಕಾರ, ನಿರ್ದಿಷ್ಟ ವಂಶವಾಹಿಗಳಲ್ಲಿ ವ್ಯತ್ಯಾಸವು ಆಕ್ಸಿಟೊಸಿನ್ನ ವಿಧಾನದೊಂದಿಗೆ ಸಂಬಂಧ ಹೊಂದಿರುತ್ತದೆ. ಇದು ಯಶಸ್ವೀ ವೈವಾಹಿಕ ಜೀವನದ ಮೇಲೆ ಇದು ಪರಿಣಾಮ ಬೀರುತ್ತದೆ. ಸಂಗಾತಿ ನಡುವಿನ ಸಹಕಾರಕ್ಕಾಗಿ ಈ ಜೀನ್ಗಳು ಬಹಳ ಮುಖ್ಯವಾಗಿ ಪಾತ್ರವಹಿಸುತ್ತವೆ.
ಸಂಶೋಧನೆಯಲ್ಲಿ, ವಿವಿಧ ಜೀನೋಟೈಪ್ ಆಕ್ಸಿಟೋನ್ ರಿಸೆಪ್ಟರ್ ವಂಶವಾಹಿಗಳ (OXTR) ಸಂಭಾವ್ಯ ಜೀನ್ ಸಂಯೋಜನೆಯನ್ನು ಮೌಲ್ಯಮಾಪನ ಮಾಡಲಾಗಿತ್ತು. ಇದು ಸಂಗಾತಿಗಳು ಪರಸ್ಪರ ಹೇಗೆ ಸಹಯೋಗದಿಂದಿರುತ್ತಾರೆ ಎಂಬುದನ್ನು ವಿವರಿಸುತ್ತದೆ. ಆಕ್ಸಿಟೋಸಿನ್ನ ನಿಯಂತ್ರಣ ಮತ್ತು ಬಿಡುಗಡೆ ಯಶಸ್ವಿ ವೈವಾಹಿಕ ಜೀವನದ ಪ್ರಮುಖ ನಿರ್ಣಾಯಕ ಅಂಶವಾಗಿದೆ ಎಂಬುದನ್ನು ಸಂಶೋಧನೆ ಕಂಡುಹಿಡಿದಿದೆ.

ಅಷ್ಟಕ್ಕೂ ಜೀನ್ ಅಂದ್ರೆ ಏನು ಅಂತಾ ಕೆಲವರಿಗೆ ಅಷ್ಟಾಗಿ ತಿಳಿದಿರುವುದಿಲ್ಲ. ಜೀನ್ ನಮೂನೆಯು ಜೀವಿಯೊಂದರ ಅನುವಂಶಿಕ ಸಂಯೋಜನೆ ಮತ್ತು ಜೀವಿಯ ಭ್ರೂಣಾವಸ್ಥೆಯಿಂದ ವಯಸ್ಕರವರೆಗಿನ ಎಲ್ಲ ಹಂತಗಳಲ್ಲಿನ ಅನುವಂಶಿಕ ಸಾಧ್ಯತೆ ಮತ್ತು ಮಿತಿಗಳನ್ನು ನಿರ್ಣಯಿಸುತ್ತದೆ. ಜೀನ್ ನಮೂನೆಯು ಜೀವಿಯ ವಾಸ್ತದದ ರೂಪ ಮತ್ತು ವರ್ತನೆಯನ್ನು ನಿರ್ಣಯಿಸುವ ಮೂರು ಅಂಶಗಳಲ್ಲಿ ಒಂದು.
ಈ ಜೀನ್ಗಳು ಯಶಸ್ವಿ ಸುಖ ಸಂಸಾರಕ್ಕೆ ಪ್ರಮುಖ ಕಾರಣವಾಗಿರುತ್ತೆ. ಜೀನ್ ವ್ಯಕ್ತಿಗೆ ಸಂಬಂಧಿಸಿದ್ದಾಗಿರೋದ್ರಿಂದ ವ್ಯಕ್ತಿಯ ವೈವಾಹಿಕ ಜೀವನದ ಮೇಲೆ ಪರಿಣಾಮ ಬೀರುವ ಗುಣಲಕ್ಷಣಗಳು ಇರುತ್ತವೆ.

ಒಂದೇ ಒಂದು ಒಡಿಐ ಶತಕ ಸಿಡಿಸಿದ 5 ಸ್ಟಾರ್ ಬ್ಯಾಟ್ಸ್ ಮನ್ ಗಳು …! ಈ ಐವರಲ್ಲಿ ಒಬ್ಬರು ಭಾರತೀಯರು ‌..!

ಮಲ ಅತಿಯಾದ ದುರ್ವಾಸನೆ ಬರುತ್ತಿದ್ರೆ ಎಚ್ಚರ .. ಎಚ್ಚರ ‌.. ಕ್ಯಾನ್ಸರ್ ಲಕ್ಷಣವಿರಬಹುದು ..!

ಇನ್ ಸ್ಟಾಗ್ರಾಂ ಡೈರೆಕ್ಟ್ ಮೆಸೇಜ್ ಡೆಸ್ಕ್ ಟಾಪ್ ಗೂ ಲಭ್ಯ ..!

ಇನ್ಮುಂದೆ ಬೆಡ್ ರೂಂ, ಮುತ್ತಿನ ದೃಶ್ಯ ಚಿತ್ರೀಕರಣ ಹೇಗೆ ? ಬಾಲಿವುಡ್ ಡೈರೆಕ್ಟರ್ ಹೀಗೊಂದು ಪ್ರಶ್ನೆ ಎತ್ತಿದ್ದೇಕೆ ..?

ಮೆಗಾಸ್ಟಾರ್ ಚಿರಂಜೀವಿ ಸಿನಿಮಾಕ್ಕೆ ನೋ ಅಂದ್ರಾ ಅನುಷ್ಕಾ ಶೆಟ್ಟಿ …? ಅನುಷ್ಕಾ ಬದಲಿಗೆ ಯಾರು ?

ಬಂದೇ ಬಿಟ್ಟಿತು ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ….!

ನಾಪತ್ತೆ ಆಗಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರತ್ಯಕ್ಷ …! ಎಲ್ಲಿ ? ಏನ್ ವಿಷ್ಯ ? ಏನಂದ್ರು ?

ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಕನ್ನಡಿಗ …!

ಲಾಕ್ ಡೌನ್ ನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿಯಿಂದ ಜೀವನ ಪಾಠ …!

ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!

2011ರ ವರ್ಲ್ಡ್ ಕಪ್ ಗೆಲುವಿನ ಹಿಂದಿನ ಆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಧೋನಿ ಅಲ್ಲ …!

ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?

2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!

ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!

ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…

ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ ..!

ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ

ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!

ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ‌ ಟೆಲಿಕಾಂ ಕಂಪನಿಗಳು‌..!

ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...