ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಕೆ : ಮೋದಿ ಘೋಷಣೆ

Date:

ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಕೆ : ಮೋದಿ ಘೋಷಣೆ

ನವದೆಹಲಿ : ಕೊರೋನಾ ಅಟ್ಟಹಾಸ ಹೆಚ್ಚಿರುವ ಹಿನ್ನೆಲೆಯಲ್ಲಿ ಮೇ 3 ರವರಗೆ ಲಾಕ್ ಡೌನ್ ಮುಂದುವರಿಯುವುದಾಗಿ ಪ್ರಧಾನಿ ನರೇಂದ್ರ ಘೋಷಿಸಿದ್ದಾರೆ .
ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಕೊರೋನಾ ವಿರುದ್ಧ ಯಶಸ್ವಿಯಾಗಿ ಹೋರಾಡಿದ್ದೇವೆ. ಮೇ 3 ರವರಗೆ ಲಾಕ್ ಡೌನ್ ಮುಂದುವರೆಸಬೇಕಿದೆ. ಆ ಮೂಲಕ ಕೊರೋನಾ ವಿರುದ್ಧ ಗೆಲ್ಲಬೇಕು ಎಂಬ ಸಂದೇಶ ನೀಡಿದರು‌.

ಬೇರೆ ದೇಶಗಳಿಗೆ ಹೋಲಿಸಿದರೆ ಕೊರೋನ ವಿರುದ್ಧ ಹೋರಾಟದಲ್ಲಿ ನಾವು ಯಶಸ್ವಿಯಾಗಿದ್ದೇವೆ.  ಇದು
ಎಲ್ಲಾ ದೇಶವಾಸಿಗಳ ತಪಸ್ಸಿನ ಫಲ. ಎಲ್ಲರ ತಪಸ್ಸಿನಿಂದಾಗಿ  ಹೋರಾಟದಲ್ಲಿ ಯಶಸ್ಸು ಸಾಧಿಸಿದ್ದೇವೆ. ಕೆಲವರಿಗೆ ಊಟಕ್ಕೆ, ಕೆಲವರಿಗೆ ಓಡಾಟಕ್ಕೆ ಈ ನಡುವೆ  ಸಮಸ್ಯೆಯಾಗಿದೆ ಎಂದ ಅವರು ಅನಿವಾರ್ಯತೆ ಬಗ್ಗೆಯೂ ತಿಳಿಸಿದರು‌.

19 ದಿನಗಳ ಲಾಕ್ ಡೌನ್ ನ್ನು ಮುಂದುವರಿಸಿದ ಪ್ರಧಾನಿ ಮೋದಿ  ಅವರು ಏಪ್ರಿಲ್ 20ರ ನಂತರ ಪರಿಸ್ಥಿತಿಯನ್ನು  ಅವಲೋಕಿಸಿ ಮುಂದಿನ ನಿರ್ಧಾರ ಕೈಕೊಳ್ಳಲಾಗುವುದಾಗಿ ತಿಳಿಸಿದರು.

ಈಗಾಗಲೇ  ಆರ್ಥಿಕತೆಯ ವಿಷಯದಲ್ಲಿ ಭಾರತವು ಭಾರಿ ನಷ್ಟವನ್ನು ಅನುಭವಿಸಬೇಕಾದರೂ ಜನರ ಜೀವನವು ಹೆಚ್ಚು ಮಹತ್ವದ್ದಾಗಿದೆ ಎಂದು ತಿಳಿಸಿದರು‌ .

ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಯುವ ಭಾರತದ ಪ್ರಯತ್ನವು ವಿಶ್ವದ ಬೇರೆ ದೇಶಗಳಿಗಿಂತ ಉತ್ತಮವಾಗಿದೆ. ಪ್ರಕರಣಗಳಲ್ಲಿ ಒಂದೇ ಒಂದು ಪ್ರಕರಣ ಇರುವುದಕ್ಕೂ ಮುಂಚೆಯೇ, ನಾವು ವಿದೇಶದಿಂದ ಬರುವ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ್ದೇವೆ ಎಂದ ಅವರು, ಮೇ 3 ರವರಗೆ ಕಠಿಣ ಲಾಕ್ ಡೌನ್ ಗೆ ಕರೆಕೊಟ್ಟರು.

ರಾಹುಲ್ ದ್ರಾವಿಡ್ ಬಗ್ಗೆ ನೀವೆಲ್ಲೂ ಓದಿರದ ಸಂಗತಿಗಳು..!

ದೇಶದಲ್ಲಿನ ಈ ವಿಸ್ಮಯ ಸ್ಥಳಗಳ ಪರಿಚಯ ನಿಮಗಿದೆಯಾ?

ಬ್ರೇಕಪ್​ನಿಂದ ಇಷ್ಟೆಲ್ಲಾ ಯೂಸ್ ಇದೆ ಎಂದು ಗೊತ್ತಾದ್ರೆ, ನಿಮ್ ಲವ್ ಯಕ್ಕುಟ್ಟು ಹೋಗಿದ್ದಕ್ಕೆ ಖುಷಿ ಪಡ್ತೀರಿ..!

ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?

ಒಂದೇ ಒಂದು ಒಡಿಐ ಶತಕ ಸಿಡಿಸಿದ 5 ಸ್ಟಾರ್ ಬ್ಯಾಟ್ಸ್ ಮನ್ ಗಳು …! ಈ ಐವರಲ್ಲಿ ಒಬ್ಬರು ಭಾರತೀಯರು ‌..!

ಮಲ ಅತಿಯಾದ ದುರ್ವಾಸನೆ ಬರುತ್ತಿದ್ರೆ ಎಚ್ಚರ .. ಎಚ್ಚರ ‌.. ಕ್ಯಾನ್ಸರ್ ಲಕ್ಷಣವಿರಬಹುದು ..!

ಇನ್ ಸ್ಟಾಗ್ರಾಂ ಡೈರೆಕ್ಟ್ ಮೆಸೇಜ್ ಡೆಸ್ಕ್ ಟಾಪ್ ಗೂ ಲಭ್ಯ ..!

ಇನ್ಮುಂದೆ ಬೆಡ್ ರೂಂ, ಮುತ್ತಿನ ದೃಶ್ಯ ಚಿತ್ರೀಕರಣ ಹೇಗೆ ? ಬಾಲಿವುಡ್ ಡೈರೆಕ್ಟರ್ ಹೀಗೊಂದು ಪ್ರಶ್ನೆ ಎತ್ತಿದ್ದೇಕೆ ..?

ಮೆಗಾಸ್ಟಾರ್ ಚಿರಂಜೀವಿ ಸಿನಿಮಾಕ್ಕೆ ನೋ ಅಂದ್ರಾ ಅನುಷ್ಕಾ ಶೆಟ್ಟಿ …? ಅನುಷ್ಕಾ ಬದಲಿಗೆ ಯಾರು ?

ಬಂದೇ ಬಿಟ್ಟಿತು ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ….!

ನಾಪತ್ತೆ ಆಗಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರತ್ಯಕ್ಷ …! ಎಲ್ಲಿ ? ಏನ್ ವಿಷ್ಯ ? ಏನಂದ್ರು ?

ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಕನ್ನಡಿಗ …!

ಲಾಕ್ ಡೌನ್ ನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿಯಿಂದ ಜೀವನ ಪಾಠ …!

ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!

2011ರ ವರ್ಲ್ಡ್ ಕಪ್ ಗೆಲುವಿನ ಹಿಂದಿನ ಆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಧೋನಿ ಅಲ್ಲ …!

ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?

2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!

ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!

ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…

ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ ..!

 

ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ

ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!

ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ‌ ಟೆಲಿಕಾಂ ಕಂಪನಿಗಳು‌..!

ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...