ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸಂಗತಿಗಳು..!

Date:

ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸಂಗತಿಗಳು..!

 

ಮಿಸ್ಟರ್ ಕೂಲ್ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾ ಕಂಡ‌ ಯಶಸ್ವಿ ನಾಯಕರಲೊಬ್ಬರು. ಧೋನಿ ನಾಯಕತ್ವದಲ್ಲಿ ಭಾರತ 2007ರ ಟಿ20 ಚೊಚ್ಚಲ ವಿಶ್ವಕಪ್ ಮತ್ತು 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದು ಬೀಗಿದೆ. ವಿಶ್ವ ಶ್ರೇಷ್ಠ ಕ್ರಿಕೆಟಿಗರಲೊಬ್ಬರಾದ ಮಾಹಿ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿಗಳು ಇಲ್ಲಿವೆ

ಸಚಿನ್ ಶಿಫಾರಸು : ಈ ಹಿಂದೆ 2007ನೇ ಇಸವಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನು ನಾಯಕರನ್ನಾಗಿ ನೇಮಕ ಮಾಡುವಂತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಶಿಫಾರಸು ಮಾಡಿದ್ದರು. ಉಳಿದವು ಇದೀಗ ಇತಿಹಾಸವೇ ಸರಿ.
ಲೆಫ್ಟಿನಂಟ್ ಕರ್ನಲ್ : ಕಪಿಲ್ ದೇವ್ ಬಳಿಕ ಭಾರತೀಯ ಸೇನೆಯಲ್ಲಿ ಗೌರವಾನ್ವಿತ ಲೆಫ್ಟಿನಂಟ್ ಕರ್ನಲ್ ಹುದ್ದೆ ಟೀಮ್ ಇಂಡಿಯಾದ ಎರಡನೇ ಕ್ರಿಕೆಟಿಗನಾಗಿದ್ದಾರೆ. 2011 ನವೆಂಬರ್ 01ರಂದು ಈ ಪದವಿ ನೀಡಿ ಗೌರವಿಸಲಾಗಿತ್ತು.
ಉದ್ದ ಕೂದಲಿನ ರಹಸ್ಯ : ತಮ್ಮ ಮಿತ್ರ ಹಾಗೂ ಬಾಲಿವುಡ್ ನಟ ಜಾನ್ ಅಬ್ರಹಾಂ ಅವರಿಂದ ಪ್ರೇರಣೆ ಪಡೆದುಕೊಂಡು ತಮ್ಮ ವೃತ್ತಿ ಜೀವನದ ಆರಂಭಿಕ ಕಾಲಘಟ್ಟದಲ್ಲಿ ಉದ್ದವಾದ ಕೂದಲನ್ನು ಧೋನಿ ಬೆಳೆಸಿದ್ದರು.
ಸಾಕು ನಾಯಿ : ಪ್ರಾಣಿಗಳ ಮೇಲೂ ಅಪಾರ ಪ್ರೀತಿ ಹೊಂದಿರುವ ಧೋನಿ, ಝರಾ ಹಾಗೂ ಸ್ಯಾಮ್‌ಗಳೆಂಬ ಎರಡು ಸಾಕು ನಾಯಿಗಳ ಒಡೆಯರಾಗಿದ್ದಾರೆ.

ಹೆಲಿಕಾಪ್ಟರ್ ಶಾಟ್ : ತಮ್ಮ ಬಾಲ್ಯದ ಗೆಳೆಯ ಸಂತೋಷ್ ಲಾಲ್ ಅವರಿಂದ ಹೆಲಿಕಾಪ್ಟರ್ ಶಾಟ್ ಅನ್ನು ಧೋನಿ ಕರಗತ ಮಾಡಿಕೊಂಡಿದ್ದರು. ಸಂತೋಷ್ ಮಾಜಿ ಜಾರ್ಖಂಡ್ ಕ್ರಿಕಟಿಗನಾಗಿದ್ದಾರೆ.

ದೇವ ಭಕ್ತಿ ನಿರಂತರ ಅಂತರಾಳದಲ್ಲಿ ಧೋನಿ ದೇವಸ್ಥಾನಕ್ಕೆ ಭೇಟಿ ಕೊಡುತ್ತಾರೆ. ಅವರ ನೆಚ್ಚಿನ ದೇವಸ್ಥಾನ ತವರೂರಾದ ರಾಂಚಿಯಲ್ಲಿರುವ ದಿಯೋರಿ ಮಂದಿರವಾಗಿದೆ.

ಸಂಗೀತ ಪ್ರೇಮಿ : ಸಂಗೀತ ಆಲಿಸುವುದರಲ್ಲೂ ವಿಶೇಷ ಆಸಕ್ತಿ ತೋರುವ ಧೋನಿ, ಕಿಶೋರ್ ಕುಮಾರ್ ಅಭಿಮಾನಿಯಾಗಿದ್ದಾರೆ. ಹಳೆಯ ಹಿಂದಿ ಮೆಲಡಿ ಹಾಗೂ ಕ್ಲಾಸಿಕ್ ಗಾಯನವನ್ನು ಹೆಚ್ಚು ಇಷ್ಟಪಡುತ್ತಾರೆ.

ಫೇವರಿಟ್ ಆಹಾರ : ಧೋನಿ ಫೇವರಿಟ್ ಆಹಾರಗಳಲ್ಲಿ ಚಿಕನ್ ಒಂದಾಗಿದೆ. ಹಾಟ್ ಚಾಕಲೇಟ್ ಫಡ್ಜ್ ವೈವಿಧ್ಯವನ್ನು ಇಷ್ಟಪಡುತ್ತಾರೆ.

ರೆಸ್ಲಿಂಗ್ ಅಭಿಮಾನಿ : ಫುಟ್ಬಾಲ್ ಹೊರತಾಗಿ ರೆಸ್ಲಿಂಗ್ ಸಹ ಇಷ್ಟಪಡುತ್ತಾರೆ. ಡಬ್ಲ್ಯುಡಬ್ಲ್ಯುಇ ರಿಂಗ್‌ನಲ್ಲಿ ಬ್ರೆಟ್ ಹಾರ್ಟ್ ಮತ್ತು ಹಲ್ಕ್ ಹೋಗನ್ ಫೇವರಿಟ್ ಆಗಿದ್ದಾರೆ.

ಸಾಕ್ಷಿ ಭೇಟಿ : 2007 ನವೆಂಬರ್‌ನಲ್ಲಿ ಕೋಲ್ಕತ್ತಾದಲ್ಲಿ ಸಾಕ್ಷಿ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು. ಅಂದು ಈಡೆನ್ ಗಾರ್ಡೆನ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ನಡೆದಿತ್ತು.

ಬ್ಯಾಡ್ಮಿಂಟನ್‌ನಲ್ಲೂ ಆಸಕ್ತಿ : ಕ್ರಿಕೆಟ್, ಫುಟ್ಬಾಲ್, ರೆಸ್ಲಿಂಗ್ ಹೊರತಾಗಿ ಬಿಡುವಿನ ವೇಳೆಯಲ್ಲಿ ಬ್ಯಾಡ್ಮಿಂಟನ್ ಆಡುವುದನ್ನು ಹೆಚ್ಚು ಇಷ್ಟಪಡುತ್ತಾರೆ.

ಪತಿಗೆ ರೊಮ್ಯಾಂಟಿಕ್ ‌ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?

ಪತಿಗೆ ರೊಮ್ಯಾಂಟಿಕ್ ‌ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?

ಹಗಲುಗನಸು ಕಾಣೋರು ಸ್ಮಾರ್ಟ್ ಅಂಡ್ ಕ್ರಿಯೇಟಿವ್.!

ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಕೆ : ಮೋದಿ ಘೋಷಣೆ

ರಾಹುಲ್ ದ್ರಾವಿಡ್ ಬಗ್ಗೆ ನೀವೆಲ್ಲೂ ಓದಿರದ ಸಂಗತಿಗಳು..!

ದೇಶದಲ್ಲಿನ ಈ ವಿಸ್ಮಯ ಸ್ಥಳಗಳ ಪರಿಚಯ ನಿಮಗಿದೆಯಾ?

ಬ್ರೇಕಪ್​ನಿಂದ ಇಷ್ಟೆಲ್ಲಾ ಯೂಸ್ ಇದೆ ಎಂದು ಗೊತ್ತಾದ್ರೆ, ನಿಮ್ ಲವ್ ಯಕ್ಕುಟ್ಟು ಹೋಗಿದ್ದಕ್ಕೆ ಖುಷಿ ಪಡ್ತೀರಿ..!

ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?

ಒಂದೇ ಒಂದು ಒಡಿಐ ಶತಕ ಸಿಡಿಸಿದ 5 ಸ್ಟಾರ್ ಬ್ಯಾಟ್ಸ್ ಮನ್ ಗಳು …! ಈ ಐವರಲ್ಲಿ ಒಬ್ಬರು ಭಾರತೀಯರು ‌..!

ಮಲ ಅತಿಯಾದ ದುರ್ವಾಸನೆ ಬರುತ್ತಿದ್ರೆ ಎಚ್ಚರ .. ಎಚ್ಚರ ‌.. ಕ್ಯಾನ್ಸರ್ ಲಕ್ಷಣವಿರಬಹುದು ..!

ಇನ್ ಸ್ಟಾಗ್ರಾಂ ಡೈರೆಕ್ಟ್ ಮೆಸೇಜ್ ಡೆಸ್ಕ್ ಟಾಪ್ ಗೂ ಲಭ್ಯ ..!

ಇನ್ಮುಂದೆ ಬೆಡ್ ರೂಂ, ಮುತ್ತಿನ ದೃಶ್ಯ ಚಿತ್ರೀಕರಣ ಹೇಗೆ ? ಬಾಲಿವುಡ್ ಡೈರೆಕ್ಟರ್ ಹೀಗೊಂದು ಪ್ರಶ್ನೆ ಎತ್ತಿದ್ದೇಕೆ ..?

ಮೆಗಾಸ್ಟಾರ್ ಚಿರಂಜೀವಿ ಸಿನಿಮಾಕ್ಕೆ ನೋ ಅಂದ್ರಾ ಅನುಷ್ಕಾ ಶೆಟ್ಟಿ …? ಅನುಷ್ಕಾ ಬದಲಿಗೆ ಯಾರು ?

ಬಂದೇ ಬಿಟ್ಟಿತು ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ….!

ನಾಪತ್ತೆ ಆಗಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರತ್ಯಕ್ಷ …! ಎಲ್ಲಿ ? ಏನ್ ವಿಷ್ಯ ? ಏನಂದ್ರು ?

ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಕನ್ನಡಿಗ …!

ಲಾಕ್ ಡೌನ್ ನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿಯಿಂದ ಜೀವನ ಪಾಠ …!

ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!

2011ರ ವರ್ಲ್ಡ್ ಕಪ್ ಗೆಲುವಿನ ಹಿಂದಿನ ಆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಧೋನಿ ಅಲ್ಲ …!

ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?

2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!

ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!

ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…

ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ …

ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ

ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!

ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ‌ ಟೆಲಿಕಾಂ ಕಂಪನಿಗಳು‌..!

ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....