ತಲೆ ಮೇಲೆ ಮೂಡಿದೆ ಕೊಂಬು..!? ಏನಿದು ಅಚ್ಚರಿ..!

Date:

 
ಆಕೆ ಚಾಮರಾಜನಗರ ತಾಲ್ಲೂಕಿನ ಪುಣಜನೂರು ಗ್ರಾಮದ ಹೊಸಪೋಡು ಕಾಲೋನಿಯ ನಿವಾಸಿ. ಹೆಸರು ಮಾದಮ್ಮ, ಆರು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆ ಆಕೆಯ ತಲೆಯಲ್ಲಿ ಕೊಂಬೊಂದು ಬೆಳಯತೊಡಗಿತ್ತು. ಕೆಲವು ತಿಂಗಳಲ್ಲಿ ಮೂರ್ನಾಲ್ಕು ಇಂಚು ಉದ್ದಕ್ಕೆ ಬೆಳೆಯುವ ಕೊಂಬು ಆನಂತರ ಉದುರಿ ಬೀಳುತ್ತಂತೆ. ಅದಕ್ಕೇನು ಕಾರಣ ಎಂದು ಡಾಕ್ಟರ್ ಬಳಿ ತೋರಿಸೋಣ ಅಂದ್ರೆ ಕಿತ್ತು ತಿನ್ನುವ ಬಡತನದಲ್ಲಿ ಸಾಧ್ಯವಾಗುತ್ತಿಲ್ಲ. ಕೊಂಬು ಉದುರಿಬಿದ್ದ ನಂತರ ನಿಧಾನಕ್ಕೆ ಮತ್ತೆ ಬೆಳೆಯತೊಡಗುತ್ತೆ ಎನ್ನುತ್ತಾರೆ ಮಾದಮ್ಮ. ಕೊಂಬಿದ್ದಾಗ ಸಿಕ್ಕಾಪಟ್ಟೆ ನೋವಿರುತ್ತದಂತೆ. ಬಡತನದಲ್ಲಿ ಮೂರು ಹೊತ್ತಿನ ಊಟಕ್ಕೆ ಕಷ್ಟಪಡುವ ಹೊತ್ತಿನಲ್ಲಿ ಇದೆಂತಾ ತಲೆನೋವು ಎಂದು ಕಣ್ಣೀರು ಹಾಕುತ್ತಾರೆ. ವೈದ್ಯಲೋಕಕ್ಕೆ ಪ್ರಶ್ನೆ ಮೂಡಿಸಿರುವ ಈ ಅಚ್ಚರಿಯನ್ನು ಭೇದಿಸಲು ಕೆಲವರು ಮುಂದಾಗಿದ್ದಾರಂತೆ. ಆ ಮೂಲಕ ಮಾದಮ್ಮನ ತಲೆ ನೋವಿಗೆ ಕಾರಣ ಗೊತ್ತಾಗಲಿ ಅಲ್ವೇ..

POPULAR  STORIES :

ಲವ್ ಇನ್ ಫೇಸ್ ಬುಕ್.. ಫ್ರಾನ್ಸ್ ಹುಡುಗಿ ಪುಣೆಯ ಹುಡುಗನ ರೋಮಾಂಚಕ ಸ್ಟೋರಿ

ಬೇಸಿಗೆ ರ(ಸ) ಜೆ – ಮಕ್ಕಳಿಗೊ? ಪೋಷಕರಿಗೋ ?

ನಾಗರಹಾವಿಗೆ ಎರಡು ಕಾಲು..! ಜನರು ದಂಗುಬಡಿದು ಹೋದರು..!

ನಿಮ್ಮ ಮಗು ಬಳಿ ಸ್ಮಾರ್ಟ್ ಫೋನ್ ಇದೆಯಾ ಹುಷಾರ್..!!

ಬ್ಲೂಫಿಲಂ ವೀಕ್ಷಿಸುವಾಗ ಅವಳ ವಯಸ್ಸು ಕೇವಲ ಒಂಬತ್ತು..! ಇದು ಹದಿನಾರರಲ್ಲಿ ಕನ್ಯತ್ವ ಕಳೆದುಕೊಂಡ ಸನ್ನಿಯ ಜೀವನಗಾಥೆ

ಅಫ್ರಿದಿ ಮಗಳಿಗೆ ಕ್ಯಾನ್ಸರ್..! ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸಾವಿನ ಸುದ್ದಿ..!

ಈ ವ್ಯಕ್ತಿಯನ್ನ ಗರ್ಭಿಣಿ ಅನ್ನೋಕೆ ಕಾರಣವೇನು ಗೊತ್ತಾ..? ಹೊಟ್ಟೆಯಲ್ಲಿದ್ದದ್ದು ಮಗುವಲ್ಲದೆ ಮತ್ತೇನು..?

ಒಂದು ವಾರ ಉಚಿತ ಯೋಗ ವಿತ್ ಹಿರೋಯಿನ್ ಸಂಜನಾ..!!

ಸತ್ತಮೇಲೂ ಇವರು ಗ್ರೇಟ್..!! ಸೆಲೆಬ್ರಿಟಿಗಳೆಂದರೇ ಹೀಗಿರಬೇಕು..?

ಬ್ಲೂ ಫಿಲಂ ನಟಿ ಶಕೀಲಾಳನ್ನು ಅವಳಪ್ಪ ಹೊಡೆದು ಸಾಯಿಸಿಬಿಡುತ್ತಿದ್ದ..! ಶಕೀಲಾ ಲೈಫ್ ಸ್ಟೋರಿ.

Share post:

Subscribe

spot_imgspot_img

Popular

More like this
Related

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ....

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..?

ಮಹಿಳೆಯರಲ್ಲಿ ನಿದ್ರೆಯ ಕೊರತೆಗೆ ಕಾರಣಗಳೇನು? ಇದಕ್ಕೆ ಪರಿಹಾರವೇನು..? ಮನೆಯ ದೈನಂದಿನ ಕೆಲಸಭಾರವನ್ನು ನಿರ್ವಹಿಸುವ...