ಇಡೀ ವಿಶ್ವ ಕೊರೋನಾ ಸೋಂಕಿನಿಂದ ತತ್ತರಿಸುತ್ತಿದೆ . ಔಷಧ ಕಂಡುಹಿಡಿಯಲು ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ . ಇದೀಗ ಪತಂಜಲಿ ಸಂಸ್ಥೆ ಕೊರೋನಾಗೆ ಮದ್ದು ಕಂಡುಹಿಡಿದಿದೆ. ಸ್ವತಃ ಯೋಗಗುರು ಬಾಬಾ ರಾಮ್ ದೇವ್ ಈ ಬಗ್ಗೆ ತಿಳಿಸಿದ್ದಾರೆ.
ಹರಿದ್ವಾರದಲ್ಲಿ ಔಷಧ ಬಿಡುಗಡೆ ಮಾಡಿ ಮಾತನಾಡಿದ ಅವರು, ‘’ ಕೋವಿಡ್ 19ಗೆ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿ ಕಂಡು ಹಿಡಿದಿದೆ . ಕೊರೊನಿಲ್ ಮತ್ತು ಸಸ್ವರಿ ಹೆಸರಿನ ಎರಡು ಔಷಧವನ್ನು ಸಂಸ್ಥೆ ಪರಿಚಯಿಸುತ್ತಿದ್ದು, ಈ ಔಷಧ ಸೇವಿಸಿದರೆ 7 ದಿನಗಳಲ್ಲಿ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಬಹುದು’’ ಎಂದು ತಿಳಿಸಿದ್ದಾರೆ .
ಪತಂಜಲಿ ಸಂಶೋಧನಾ ಕೇಂದ್ರ ಮತ್ತು ಜೈಪುರದಲ್ಲಿರುವ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ನಿಮ್ಸ್) ಜಂಟಿಯಾಗಿ ಕ್ಲಿನಿಕಲ್ ಟ್ರಯಲ್ ಮಾಡಿದೆ. ರೋಗಿಗಳು 3 ರಿಂದ 7 ದಿನದೊಳಗೆ ಶೇ.100ರಷ್ಟು ಗುಣಮುಖರಾಗುತ್ತಾರೆ. ದೆಹಲಿ, ಅಹಮದಾಬಾದ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಪ್ರಯೋಗ ಮಾಡಿದ್ದೇವೆ. 280 ರೋಗಿಗಳಿಗೆ ನೀಡಿದ್ದು, ಔಷಧಿ ಪಡೆದ ಎಲ್ಲ ರೋಗಿಗಳು ಗುಣಮುಖರಾಗಿದ್ದಾರೆ ಎಂದು ಹೇಳಿದ್ದಾರೆ.
ಪತಂಜಲಿ ಸಂಸ್ಥೆಯ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮಾತನಾಡಿ, “ ಕೊರೊನಾ ಕಿಟ್ ಬೆಲೆ 545 ರೂ. ಇದ್ದು, 30 ದಿನಗಳ ಕಾಲ ಬಳಸಬಹುದು. ಸದ್ಯಕ್ಕೆ ಈ ಔಷಧಿ ಎಲ್ಲಿಯೂ ಸಿಗುವುದಿಲ್ಲ. ಒಂದು ವಾರದಲ್ಲಿ ಪತಂಜಲಿ ಅಂಗಡಿಗಳಲ್ಲಿ ಲಭ್ಯವಾಗಲಿದೆ. ಕೊರೊನಾ ಕಿಟ್ ವಿತರಣೆಗೆ ಅಪ್ಲಿಕೇಶನ್ ಬಿಡುಗಡೆ ಮಾಡಲಾಗುವುದು’’ಎಂದು ತಿಳಿಸಿದ್ದಾರೆ .
ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!
ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ
“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ
ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..!
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!
ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!
ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್ ಸುದೀಪ್ ಅಲ್ಲ ..! ಮತ್ಯಾರು?
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!
ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?
ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!
ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!
ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!
ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!
ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?
ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!