146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!
ಇವರು ಶಿಖಾ ಟಂಡನ್ . ಕ್ರೀಡಾ ಲೋಕದ ಮಿನುಗುವ ನಕ್ಷತ್ರ-. ವಿಶ್ವಮನ್ನಣೆ ಪಡೆದು ಖ್ಯಾತ ಈಜುಪಟು. ಇನ್ನು ತನ್ನ 13ನೇ ವಯಸ್ಸಿನಲ್ಲೇ ಏಷಿಯನ್ ಗೇಮ್ಸನಲ್ಲಿ ಭಾರತವನ್ನ ಪ್ರತಿನಿಧಿಸಿದ ಕಿರಿಯ ಕ್ರೀಡಾಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಶಿಖಾ ತನ್ನ 16ನೇ ವಯಸ್ಸಿನಲ್ಲಿ ಈಜು ಸ್ಫರ್ಧೆಯಲ್ಲಿ ವಿಶ್ವ ಚಾಂಪಿಯನ್ ಆಗುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನ ಹಾರಿಸಿದ್ದಾರೆ.
ಇನ್ನು 1985ರ ಜನವರಿ 20ರಂದು ನಮ್ಮ ಬೆಂಗಳೂರಿನಲ್ಲಿ ಜನಿಸಿದ ಶಿಖಾ ಟಂಡನ್, ಭಾರತದ ಈಜು ಪರಿಣಿತೆ. ತನ್ನ 12ನೇ ವಯಸ್ಸಿಗೆ ರಾಜ್ಯ ಮಟ್ಟದ ಈಜು ಸ್ಫರ್ಧೆಯಲ್ಲಿ ಭಾಗವಹಿಸುವ ಮೂಲಕ ಎರದು ಬಾರಿ ರಾಷ್ಟ್ರ ಮಟ್ಟದ ಈಜು ಸ್ಫರ್ದೆಯಲ್ಲಿ ಭಾರತವನ್ನ ಪ್ರತಿನಿಧಿಸಿ, ಕಂಚಿನ ಪದಕ ಗೆಲ್ಲುವ ಮೂಲಕ ಬಾರತೀಯರ ಭರವಸೆಯ ಈಜು ಪಟು ಆಗಿ ಹೊರಹೊಮ್ಮುತ್ತಾರೆ.
2001ರಲ್ಲಿ ನಡೆದ 28ನೇ ಜ್ಯೂನಿಯರ್ ನ್ಯಾಷನಲ್ ಚಾಂಪಿಯನ್ಷಿಪ್ನಲ್ಲಿ ಶಿಖಾ ಟಂಡನ್ 200ಮೀಟರ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಹೊಸ ದಾಖಲೆಯನ್ನ ನಿರ್ಮಾಣ ಮಾಡ್ತಾರೆ. 2002ರ ಏಷಿಯನ್ ಗೇಮ್ಸ್ನಲ್ಲಿ ಭಾಗವಹಿಸಿ, 100 ಮೀಟರ್ ಈಜು ಸ್ಫರ್ಧೆಯಲ್ಲಿ 8ನೇ ಸ್ಥಾನವನ್ನ ಗಳಿಸ್ತಾರೆ.
ಮತ್ತೆ, 2004ರ ಅಥೆನ್ಸ್ ಓಲಂಪಿಕ್ಸ್ ನಲ್ಲಿ ಭಾಗವಹಿಸಿದ ಶಿಖಾ ಟಂಡನ್ 50ಮೀಟರ್ ಹಾಗೂ 100ಮೀಟರ್ ಈಜು ಸ್ಫರ್ಧೆಯಲ್ಲಿ ಭಾಗವಹಿಸಿ, ಅರ್ಹತಾ ಸುತ್ತಿನಲ್ಲಿ ವಿಜಯಿಯಾಗ್ತಾರೆ. ಆ ಮೂಲಕ ಎರಡು ಪ್ರತ್ಯೇಕ ವಿಭಾಗಗಳಲ್ಲಿ ಅರ್ಹತೆ ಪಡೆದ ಮೊದಲ ಭಾರತೀಯ ಈಜು ಪಟು ಎಂಬ ಗೌರವ್ಕಕೂ ಪಾತ್ರರಾಗ್ತಾರೆ.
2006ರ ಮೆಲ್ಬೋರ್ನ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾಗವಹಿಸಿ, 50ಮೀಟರ್ ಈಜು ಸ್ಫರ್ಧೆಯಲ್ಲಿ ಸೆಮಿಫೈನಲ್ ಪ್ರವೇಶಿಸ್ತಾರೆ. ಅನಂತರದಲ್ಲಿ ಅಂದರೆ 2009ರಲ್ಲಿ ಜೀವಶಾಸ್ತ್ರ ಹಾಗೂ ಜೈವಿಕ ತಂತ್ರಜ್ಞಾನ ವಿನಿಮಯದಲ್ಲಿ ಸ್ನಾತಕೋತ್ತರ ಪದವಿ ಪಡಿತಾರೆ. 5 ಚಿನ್ನದ ಪದಕಗಳೂ ಸೇರಿದಂತೆ ಒಟ್ಟು 146 ರಾಷ್ಟ್ರೀಯ ಹಾಗೂ 36 ಅಂತಾರಾಷ್ಟ್ರೀಯ ಪದಕಗಳನ್ನ ಗೆದ್ದು ಈಜು ಸ್ವರ್ಧೆಯಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ ದಿಟ್ಟೆ.
ಸದ್ಯ ಅಂಟಿ ಡೂಪಿಂಗ್ ಏಜಿಸ್ಸಿಯ ತಂಡದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಜು ಸ್ಫರ್ದೆಯಲ್ಲಿ ಇಷ್ಟೆಲ್ಲಾ
ಸಾಧನೆ ಮಾಡಿರುವ ಶಿಖಾ ಟಂಡನ್ ಮುಕುಟಕ್ಕೆ 2005ರಲ್ಲಿ ಅರ್ಜುನ ಪ್ರಶಸ್ತಿ ಒಲಿದು ಬಂದಿದೆ. ಏನೇ ಹೇಳಿ, ಮಹಿಳೆ ಮನಸ್ಸು ಮಾಡಿದರೆ ಸಾಧನೆಯ ಶಿಖರವನ್ನ ಏರಬಹುದು ಎಂಬ ಮಾತಿಗೆ ಶಿಖಾ ಟಂಡನ್ ಸ್ಪಷ್ಟ ನಿದರ್ಶನ.
ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ
ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ
ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?
ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !
ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ
ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್ – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?
ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!
ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!
‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!
ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್
ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!
IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ
ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!
ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!
ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!
ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!
ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ
ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!
ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ
“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ
ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..!
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!
ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!
ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್ ಸುದೀಪ್ ಅಲ್ಲ ..! ಮತ್ಯಾರು?
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!
ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?
ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!
ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!
ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!
ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!
ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?
ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!