SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು
ಹಾಸನ ಜಿಲ್ಲೆಯ ಅರಕಲಗೋಡು ತಾಲ್ಲೂಕಿನ ಮಲ್ಲಿಪಟ್ಟಣದ ಸರ್ಕಾರಿ ಶಾಲೆಯಲ್ಲಿ ಕೊರೋನಾ ಸೋಂಕಿತ ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದಿದ್ದಾನೆ. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಬೇಜವಬ್ದಾರಿಯಿಂದಾಗಿ ಆತ ಪರೀಕ್ಷೆ ಬರೆದ ಕೊಠಡಿಯಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಅಳುತ್ತಾ ಆಸ್ಪತ್ರೆಗೆ ತೆರಳುವಂತಾಯಿತು.
ಈ ಹಿಂದೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು. ಪರೀಕ್ಷೆ ಹಾಜರಾಗಿದ್ದ ಈತನಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿಯುತ್ತಿದ್ದಂತೆ ಆರೋಗ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.
ಮಲ್ಲಿಪಟ್ಟಣದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, ಆತ ಪರೀಕ್ಷೆ ಬರೆದ ಕೊಠಡಿಯಲ್ಲಿ ಒಟ್ಟು 19 ವಿದ್ಯಾರ್ಥಿಗಳಿದ್ದರು. ವಿದ್ಯಾರ್ಥಿಗೆ ಸೋಂಕು ತಗುಲಿದ ವಿಷಯ ತಿಳೀತಿದ್ದಂತೆ ಆತನನ್ನು ಪ್ರತ್ಯೇಕವಾಗಿ ಕೂರಿಸಿ ಪರೀಕ್ಷೆ ಬರೆಸಲಾಗಿದೆ. ಅಲ್ಲದೆ ಆತನ ಜೊತೆಯಲ್ಲಿದ್ದ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಪರೀಕ್ಷೆ ಬರೆದ ಆ ವಿದ್ಯಾರ್ಥಿಗಳು ಅಳುತ್ತಾ ಆಸ್ಪತ್ರೆಗೆ ಹೋಗಿದ್ದಾರೆ. ಸೋಂಕಿತನ ಕೊಠಡಿಯಲ್ಲಿದ್ದ ಆರು ಜನ ಹೆಣ್ಣು ಮಕ್ಕಳು, 12 ಜನ ಗಂಡು ಮಕ್ಕಳು ಮತ್ತು ಒಬ್ಬರು ಟೀಚರ್ ಗೆ ಕ್ವಾರಂಟೈನ್ ಮಾಡಲಾಗಿದೆ. ಇದೀಗ ಆರೋಗ್ಯಧಿಕಾರಿಗಳು ಸೋಂಕಿತನ ಸಂಪರ್ಕದಲ್ಲಿದ್ದ ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿಲಾಗಿದೆ.
ಸೋಂಕಿತ ವಿದ್ಯಾರ್ಥಿಗೆ ಯಾವುದೇ ಜ್ವರ ಹಾಗೂ ಕೊರೊನಾ ಲಕ್ಷಣಗಳು ಇರಲಿಲ್ಲ. ಡೆಂಗ್ಯೂನಿಂದ ಬಳಲುತ್ತಿದ್ದಾಗ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದೀಗ ವಿದ್ಯಾರ್ಥಿಗೆ ಸೋಂಕು ತಗುಲಿರೋದು ಖಚಿತವಾಗಿದ್ದು, ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ನಾಳೆ ಮಧ್ಯಾಹ್ನದೊಳಗೆ ವಿದ್ಯಾರ್ಥಿಗಳ ವರದಿ ಬರಲಿದ್ದು, ಮುಂದಿನ ಪರೀಕ್ಷೆಗೆ ಹಾಜರಾಗಬೇಕಾ ಎಂಬುದನ್ನು ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಂಗ್ಯೂ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಯ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಗಂಟಲು ದ್ರವ ಪರೀಕ್ಷೆ ರಿಸಲ್ಟ್ ಇನ್ನೂ ಬಂದಿರಲಿಲ್ಲ. ಹೀಗಾಗಿ ಆ ವಿದ್ಯಾರ್ಥಿ ಎಲ್ಲರೊಂದಿಗೆ ಕುಳಿತು ಪರೀಕ್ಷೆ ಬರೆದಿದ್ದಾನೆ. ವರದಿ ಬರೋವರೆಗೂ ವಿದ್ಯಾರ್ಥಿಯನ್ನ ಪ್ರತ್ಯೇಕವಾಗಿ ಕೂರಿಸಿ ಪರೀಕ್ಷೆ ಬರೆಸಬೇಕಿತ್ತು. ಶಿಕ್ಷಕರು ಮತ್ತು ಆರೋಗ್ಯ ಇಲಾಖೆ ನಡುವೆ ಪರಸ್ಪರ ಸಮನ್ವಯದ ಕೊರತೆಯಿಂದ ಈ ಮಹಾ ಎಡವಟ್ಟು ನಡೆದಿದೆ.
ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!
ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್
ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!
ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!
ಈ ವ್ಯಕ್ತಿಗೆ 46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!
ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..
146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!
ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ
ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ
ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?
ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !
ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ
ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್ – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?
ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!
ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!
‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!
ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್
ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!
IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ
ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!
ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!
ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!
ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!
ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ
ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!
ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ
“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ
ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..!
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!
ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ
ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!
ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!
ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್ ಸುದೀಪ್ ಅಲ್ಲ ..! ಮತ್ಯಾರು?
ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!
ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?
ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!
ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!
ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!
ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!
ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?
ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!