ಕೊರೋನಾ ಸೋಂಕು ದೃಢ ; ಕೋವಿಡ್ ಆಸ್ಪತ್ರೆಗೆ ಹೋಗಲು JDS ಮುಖಂಡನ ಹೈಡ್ರಾಮಾ ..!

Date:

ಕೊರೋನಾ ಸೋಂಕು ದೃಢಪಟ್ಟರೂ ಕೋವಿಡ್ ಆಸ್ಪತ್ರೆಗೆ ಹೋಗಲು JDS ಮುಖಂಡನ ಹೈಡ್ರಾಮಾ ..!

ಕೊರೋನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ . ಪ್ರತಿಯೊಬ್ಬರೂ ಸಹ ತಮ್ಮ ಜವಬ್ದಾರಿಯನ್ನು ಮೆರೆಯಬೇಕಿದೆ .‌ಆದರೆ ಕೆಲವರು ಇಂತಹ ಕಠಿಣ ಸಂದರ್ಭದಲ್ಲೂ ತಮ್ಮ ಸೊಕ್ಕು , ಧಿಮಾಕು ಪ್ರದರ್ಶಿಸುತ್ತಿದ್ದಾರೆ . ಮಂಡ್ಯದಲ್ಲಿ ಜೆಡಿಎಸ್ ಮುಖಂಡರೊಬ್ಬರು ಕೊವಿಡ್ ಆಸ್ಪತ್ರೆಗೆ ಹೋಗಲು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ‌.
ಮಂಡ್ಯ ಜಿಲ್ಲೆಯ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಆದರೆ ಈ ಮಹಾನುಭಾವರು ಕೋವಿಡ್ ಆಸ್ಪತ್ರೆಗೆ ತೆರಳಲು ರಂಪಾಟ ಮಾಡಿ ಮೊಂಡುತನ ಪ್ರದರ್ಶಿಸಿದ್ದಾರೆ .‌

ಸೋಂಕಿತ ಮುಖಂಡ ಆಸ್ಪತ್ರೆಗೆ ಹೋಗಲು ರಂಪಾಟ ಮಾಡಿದ್ದಾರೆ.

ಎರಡು ದಿನಗಳ ಹಿಂದೆ ಈ ಜೆಡಿಎಸ್ ಮುಖಂಡನ ಪುತ್ರನಿಗೆ ಸೋಂಕು ದೃಢಪಟ್ಟಿತ್ತು. ನಂತರ ಕುಟುಂಬದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಕುಟುಂಬದ ಐವರಿಗೆ ಸೋಂಕಿರುವುದು ದೃಢಪಟ್ಟಿದೆ .
ಹೀಗೆ ಮುಖಂಡನನ್ನು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲು ಬಂದಾಗ, ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದ್ದರು. ಅಷ್ಟೇ ಅಲ್ಲದೆ ಆರೋಗ್ಯ ಸಚಿವ ಶ್ರೀರಾಮುಲುರವರ ಜೊತೆ ನಾನು ಮಾತನಾಡಿದ್ದೇನೆ. ಹೀಗಾಗಿ ನಾನು ಮನೆಯಲ್ಲೇ ಇರುತ್ತೀನಿ ಎಂದು ಕಿರಿಕ್ ಕೂಡ ಮಾಡಿದ್ದಾರೆ.

ಈತನ ಮಹಾಡ್ರಾಮಾದಿಂದ ಟಿ ಎಚ್‍ ಓ ಡಾ … ಧನಂಜಯ್ ಸೇರಿದಂತೆ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ಆಸ್ಪತ್ರೆಗೆ ಹೋಗಲು ಮುಖಂಡ ಒಪ್ಪದೇ ಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿದೆ.

ಕೆಲವು ರಾಜಕಾರಣಿಗಳಿಂದ ಅಧಿಕಾರಿಗಳಿಗೆ ಫೋನ್ ಮಾಡಿಸೋ ಮೂಲಕ ವಾಪಸ್ ಹೋಗುವಂತೆ ಒತ್ತಡ ಹಾಕಿದ್ದಾರೆ. ಸತತ ಒಂದು ಗಂಟೆ ಮನವೊಲಿಕೆ ನಂತರ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಒಪ್ಪಿದ್ದಾರಂತೆ. ಹೀಗಾಗಿ ಸುಮಾರು ಒಂದು ಗಂಟೆ ಕಾಲ ಮುಖಂಡನ ಮನೆಯ ಮುಂದೆ ಅಂಬುಲೆನ್ಸ್ ನಿಲ್ಲಿಸಿಕೊಂಡು ಸಿಬ್ಬಂದಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿತ್ತು.

ಅತ್ಯಾಚಾರ ಆರೋಪಿ ಬಳಿ 35 ಲಕ್ಷ ರೂ ಬೇಡಿಕೆಯಿಟ್ಟು ಸಿಕ್ಕಿಬಿದ್ದ ಮಹಿಳಾ ಪೊಲೀಸ್ ಅಧಿಕಾರಿ!

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಯೇ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಜಾರಿ ಹಿಂದಿರೋ ನಾಯಕಿ ..!

ಕೊರೋನಾ ಸೋಂಕು ದೃಢ ; ಕೋವಿಡ್ ಆಸ್ಪತ್ರೆಗೆ ಹೋಗಲು JDS ಮುಖಂಡನ ಹೈಡ್ರಾಮಾ ..!

ವಾರ ಭವಿಷ್ಯ : ಈ ವಾರದ ದ್ವಾದಶ ರಾಶಿಗಳ ಫಲಾಫಲಗಳೇನು?

14 ದಿನಗಳ ಕಾಲ ಹಾಸನದಲ್ಲಿ ಲಾಕ್ ಡೌನ್ ..!

ಸ್ಕ್ಯಾಟ್ಲೆಂಡ್ನಲ್ಲಿ ಭಾರತೀಯ ಮೂಲದ ಪೊಲೀಸ್ ಹವಾ ..!

ಪೊಲೀಸರನ್ನು ಕೊಂದ ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಿ : ದುಬೆ ತಾಯಿ ಆಕ್ರೋಶ

ಅವರು ಹೊಲದಲ್ಲಿ ಬೆಳೆದಿದ್ದು ಬರೀ ಬೆಳೆಯಲ್ಲ ತಂದೆಯ ಕನಸನ್ನು!

ನಿತ್ಯ ಭವಿಷ್ಯ : ದ್ವಾದಶ ರಾಶಿಗಳ ಇಂದಿನ ಫಲಾಫಲಗಳು ಹೇಗಿವೆ?

ಅಭಿಮಾನಿಯ ಹುಡುಕಾಟದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ..! ಕಾರಣ ಏನ್ ಗೊತ್ತಾ?

ಸಾಧಿಸಬೇಕೆಂಬ ಹಸಿವಿನ ಮುಂದೆ ಹೊಟ್ಟೆ ಹಸಿವು ಏನೂ ಅಲ್ಲ – IAS ಅಧಿಕಾರಿಯ ರೋಚಕ ಕಥೆ!

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ರುಚಿ ರುಚಿ ಅಡುಗೆ ಮಾಡುವ 26ರ ಪಾಕಪ್ರವೀಣ

ಇರ್ಫಾನ್ ಪಠಾಣ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವಂತೆ ಸೂಚಿಸಿದ್ದು ಕೋಚ್ ಚಾಪೆಲ್ ಅಲ್ಲ , ನಾಯಕ ದ್ರಾವಿಡ್ ಕೂಡ ಅಲ್ವಂತೆ!

ನಿತ್ಯಭವಿಷ್ಯ : ಈ ಎಲ್ಲಾ ರಾಶಿಯವರಿಗೆ ಉತ್ತಮ ಅವಕಾಶಗಳು, ಉದ್ಯೋಗ ಸಿಗಲಿದೆ!

ಮೂರು ಬೆಟ್ಟ ದಾಟಿ, 17 ಸಾವಿರ ಅಡಿ ಎತ್ತರ ಏರಿ ಮಕ್ಕಳ ಬಾಳಿಗೆ ಬೆಳಕಾದ ಪರ್ವತಾರೋಹಿ

ಕೆಪಿಸಿಸಿ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿಕೆಶಿ ಪಟ್ಟಾಭಿಷೇಕ

ಹೇಗಿದೆ ಗೊತ್ತಾ ಕನ್ನಡ ನ್ಯೂಸ್ ಚಾನಲ್ ಗಳ TRP ?

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶ

ನಿತ್ಯ ಭವಿಷ್ಯ : ಸಿಂಹ, ಕುಂಭ, ಮೀನ ರಾಶಿಯವರಿಗೆ ಧನಾಗಮನ – ಉಳಿದ ರಾಶಿಗಳ ಫಲಾಫಲ?

ಇವರು 57 ವರ್ಷಗಳ ಕಾಲ 7 ಗುಡ್ಡಗಳನ್ನು ಕಡಿದು 40 ಕಿ.ಮೀ ರಸ್ತೆ ನಿರ್ಮಿಸಿದ ಶಿಕ್ಷಕ

ಹೋದ್ರೆ ಹೋಗ್ಲಿ ರೀ … ಚೀನಿ ಆ್ಯಪ್ ಗಳಿಗೆ ಬದಲಿ ಆ್ಯಪ್ ಗಳಿವೆ

ಗೋಲ್ಡನ್ ಬಾಬಾ ಇನ್ನಿಲ್ಲ

50 ವರ್ಷದಲ್ಲಿ 4.58 ಕೋಟಿ ಭಾರತೀಯ ಮಹಿಳೆಯರು ನಾಪತ್ತೆ!

ಮದ್ವೆಯಾದ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧ – 17 ವರ್ಷದ ಮಗಳನ್ನು ಕೊಂದ ತಂದೆ

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ!  

Tik tok ಬ್ಯಾನ್ ಬಳಿಕ ಮೇಡ್ ಇನ್ ಇಂಡಿಯಾ Roposo ಹವಾ!

80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!

ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್

ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!

Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!

ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!

ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!

ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!

ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?

ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ

ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!

ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!

ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

ನಿತ್ಯ ಭವಿಷ್ಯ :  ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?

ಜಿಮ್ನಾಸ್ಟಿಕ್ ದೀಪಾ ಲೈಫ್​ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

 

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿ.ಕೆ.ಶಿವಕುಮಾರ್

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ...