ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ; ಪಂಜಾಬ್ ತಂಡದಲ್ಲಿ ಇಂದು ಕೂಡ ಗೇಲ್ ಗಿಲ್ಲ ಚಾನ್ಸ್ ..!
ಅಬುಧಾಬಿ : IPL 13 ನೇ ಆವೃತ್ತಿಯ ಇಂದಿನ ಮೊದಲ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿವೆ.
ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ : ಕೆ.ಎಲ್. ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್, ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್‌ಕೀಪರ್), ಗ್ಲೆನ್ ಮ್ಯಾಕ್ಸ್ ವೆಲ್, ಮುಜೀಬ್ ಉರ್ ರಹಮಾನ್, ಕ್ರಿಸ್ ಜಾರ್ಡನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್.
ಕೋಲ್ಕತಾ ನೈಟ್ ರೈಡರ್ಸ್ XI: ರಾಹುಲ್ ತ್ರಿಪಾಠಿ, ಶುಭಮನ್ ಗಿಲ್, ನಿತೀಶ್ ರಾಣಾ, ಸುನಿಲ್ ನರೈನ್, ಐಯಾನ್ ಮಾರ್ಗನ್, ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್ / ನಾಯಕ), ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರಕೋಟಿ, ಪ್ರಸಿಧ್ ಕೃಷ್ಣ, ವರುಣ್ ಚಕ್ರವರ್ತಿ.






