ಓವೈಸಿ ಇದೀಗ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ಅಭ್ಯರ್ಥಿಗಳ ಹುಡುಕಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಎ ಐ ಎಂ ಐ ಎಂ ನ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಅವರು ಚುನಾವಣೆಗೆ ಸಿದ್ಧತೆ ನೆಡೆಸುದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ ತಮ್ಮ ಸಂಪರ್ಕದಲ್ಲಿ ಇರುವ ಅಭ್ಯರ್ಥಿಗಳಜೊತೆ ಮಾತುಕತೆ ನೆಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರಿರುವ ಪ್ರದೇಶಗಳಲ್ಲಿ ಎಐಎಂಐಎಂ ಕಣ್ಣಿಟ್ಟಿದೆ ಎಂದು ಮೂಲಗಳು ತಿಳಿಸಿವೆ.