ಅಮಿತಾ ಬಚ್ಚನ್ ಗೆ ಮಗಳಾಗಿ ರಶ್ಮಿಕಾ ಮಂಡಣ್ಣ ?

Date:

ಕನ್ನಡ ಚಿತ್ರರಂಗದಲ್ಲಿ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಾನ್ವಿ ಪಾತ್ರದಲ್ಲಿ ಮಿಂಚಿದ ರಶ್ಮಿಕ ಮಂಡಣ್ಣ, ಇದೀಗ ತೆಲುಗು ತಮಿಳು ಹಿಂದಿ ಚಿತ್ರದಲ್ಲಿ ಬ್ಯುಸಿಯಾಗಿರುವ ರಶ್ಮಿಕ, ಬಾಲಿವುಡ್ನಲ್ಲಿ ಕ್ವೀನ್ ಸೂಪರ್ 30 ಸಿನಿಮಾ ನೀಡಿದ ವಿಕಾಸ್ ಜೊತೆ ರಶ್ಮಿಕ ಮಂದಣ್ಣ ಸಿನಿಮಾ ಮಾಡುತ್ತಿದರೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಅಪ್ಪ-ಮಗಳ ಸಂಬಂಧದ ಕುರಿತು ಹಾಸ್ಯ ಕಥಾಹಂದರ ಹೊಂದಿರುವ ಸಿನಿಮಾಗೆ ಅಮಿತಾಬಚ್ಚನ್ ತಂದೆಯ ಪಾತ್ರದಲ್ಲಿ ರಶ್ಮಿಕ ಮಂಡಣ್ಣ ಮಗಳಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಆದರೆ ಈ ಕುರಿತು ರಶ್ಮಿಕಾ ಆಗಲೇ ಚಿತ್ರತಂಡ ಆಗಲಿ ಯಾವುದೇ ಮಾಹಿತಿ ನೀಡಿಲ್ಲ.

ಈಗಾಗಲೇ ಬಾಲಿವುಡ್ ಗೆ ಎಂಟ್ರಿ ಕೊಟ್ಟಿರುವ ರಶ್ಮಿಕ ಸಿದ್ಧಾರ್ಥ್ ಮಲ್ಹೋತ್ರ ಜೊತೆ ನಟಿಸುತ್ತಿದ್ದಾರೆ. ಜೊತೆಗೆ ವಿಕಾಸ್ ನಿರ್ದೇಶನದ ಚಿತ್ರದಲ್ಲಿ ರಶ್ಮಿಕಾ ಇರ್ತಾರಾ ಎಂಬ ಮಾತು ಬಾಲಿವುಡ್ ನಲ್ಲಿ ಕೇಳಿ ಬರುತ್ತಿದೆ ಒಂದು ವೇಳೆ ಅಮಿತಾಬಚ್ಚನ್ ಜೊತೆ ರಶ್ಮಿಕ ಮಗಳ ಪಾತ್ರದಲ್ಲಿ ನಡೆಸಬೇಕಾದರೆ ರಶ್ಮಿಕ ಅವರ ತಯಾರಿ ಹೇಗಿರುತ್ತೆ ಎಂಬ ಚರ್ಚೆ ಕೂಡ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...