ರಾಜ ತಂತ್ರದಲ್ಲಿ ರಾಘವೇಂದ್ರ ರಾಜಕುಮಾರ್, ಹೊಸವರ್ಷದ ಮೊದಲ ಸಿನಿಮಾ

Date:

ರಾಘವೇಂದ್ರ ರಾಜಕುಮಾರ್ ಅಭಿನಯದ ರಾಜತಂತ್ರ ಚಿತ್ರ ಹೊಸ ವರ್ಷದಲ್ಲಿ ಮೊದಲು ಬಿಡುಗಡೆಗೆ ಸಿದ್ಧವಾಗಿದೆ. ಸ್ವಲ್ಪ ಅನಾರೋಗ್ಯದಿಂದಲ್ಲಿದ್ದ ರಾಘವೇಂದ್ರ ರಾಜಕುಮಾರ್ ಅವರು ಇತ್ತೀಚಿಗೆ ಕೆಲವೊಂದು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರಾಜ್ ಕುಟುಂಬದ ಎರಡನೇ ಕುಡಿ ಆಗಿರುವಂತಹ ರಾಘವೇಂದ್ರ ರಾಜಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ರಾಜತಂತ್ರ ಚಿತ್ರಕ್ಕೆ ಜೆ.ಎಂ.ಪ್ರಹ್ಲಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಾಹಿತ್ಯ ಬರೆದಿರುವ ಈ ಚಿತ್ರದ ನಿರ್ದೇಶಕರು ಪಿ.ವಿ.ಆರ್ ಸ್ವಾಮಿ ಗೂಗರದೊಡ್ಡಿ.ಶ್ರೀಸುರೇಶ್ ಸಂಗೀತ ನಿರ್ದೇಶನ, ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ನಾಗೇಶ್ ಸಂಕಲನ, ಚಂದನ್ ಕಲಾ ನಿರ್ದೇಶನ ಹಾಗೂ ವೈಲೆಂಟ್ ವೇಲು, ರಾಮ್ ದೇವ್, ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...