ಸೆಲ್ಫಿ ತೆಗೆದುಕೊಳ್ಳುವ ನೆಪದಲ್ಲಿ ಮೈಮುಟ್ಟಿದ..! ಸ್ಯಾಂಡಲ್ ವುಡ್ ನಲ್ಲಿ ತ್ರಿಭಾಷ ನಟಿಗೆ ಲೈಂಗಿಕ ಕಿರುಕುಳ..!

Date:

 
`ಚೆನ್ನೈ ಎಕ್ಸ್ ಪ್ರೆಸ್’ ಚಿತ್ರ ನೋಡಿದವರಿಗೆ ಈ ಪೂವಿಶಾ ಮನೋಹರನ್ ಪರಿಚಯವಿರುತ್ತದೆ. ಆ ಚಿತ್ರದಲ್ಲಿ ದೀಪಿಕಾ ಪಡುಕೋಣೆಯ ಕಸಿನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಳು. ತಮಿಳು, ತೆಲುಗು, ಕನ್ನಡ ಚಿತ್ರರಂಗದಲ್ಲಿ ನಟಿಸುತ್ತಿರುವ ಈ ತ್ರಿಭಾಷ ನಟಿ ಕನ್ನಡದಲ್ಲಿ ಜಿಲ್ ಜಿಲ್ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾಳೆ. ಈ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನಿರ್ಮಾಪಕ ವೆಂಕಟೇಶ್ ಹಾಗೂ ಕ್ಯಾಮೆರಾಮೆನ್ ರವಿಕುಮಾರ್ ಲಾಡ್ಜ್ ಗೆ ಕರೆಸಿಕೊಂಡರು. ಸೆಲ್ಫಿ ತೆಗದುಕೊಳ್ಳುವ ನೆಪದಲ್ಲಿ ರವಿಕುಮಾರನ್ ಅಸಭ್ಯವಾಗಿ ವರ್ತಿಸಿದ್ದ. ಈ ಬಗ್ಗೆ ವೆಂಕಟೇಶ್ ಬಳಿ ಅಲವತ್ತುಕೊಂಡರೆ, `ಸಿನಿಮಾರಂಗದಲ್ಲಿ ಇವೆಲ್ಲಾ ಕಾಮನ್, ಹೊಂದಾಣಿಕೆ ಮಾಡಿಕೋ’ ಎಂದರು ಅಂತ ಕಣ್ಣೀರಿಟ್ಟಿರುವ ಪೂವಿಶಾ, ಪೊಲೀಸ್ ಠಾಣೆ ಮೆಟ್ಟಿಲೇರಲಿರುವ ಸುದ್ದಿಯಿದೆ. ಆದರೆ ವಿಚಾರ ಬೇರೆಯಿದೆ ಅಂತ ಜಿಲ್ ಜಿಲ್ ಚಿತ್ರತಂಡದವರು ಹೇಳುತ್ತಿದ್ದಾರೆ.

 

POPULAR  STORIES :

ನಿಮ್ಗೆ ಗೊತ್ತಾ..? ರೋಹಿತ್ ಶರ್ಮ ಮದ್ವೆಯಾಗಿದ್ದು ಯುವರಾಜ್ ತಂಗೀನಾ..?

6-5=2 ಚಿತ್ರತಂಡದಿಂದ ಮತ್ತೊಂದು ಪ್ರಯತ್ನ, ಕನ್ನಡದ ಬಹುನಿರೀಕ್ಷಿತ ಹಾರರ್ ಥ್ರಿಲ್ಲರ್ ಮೂವಿ.

ಅಮ್ಮ-ಅಕ್ಕನ ಪಾರುಪತ್ಯ..! ಕೇರಳದಲ್ಲಿ ಪೋ ಮೋನೆ ಚಾಂಡಿ..!

ವಯಸ್ಸು 68, ಉತ್ಸಾಹ 18, ಯುವಕರೇ ನಾಚುವಂತ ಸಾಧನೆ ಮಾಡಿದ 68ರ ತರುಣ.!

ಕರುನಾಡಿನಲ್ಲೂ ಇದೆ ಅನಂತನ ಸಂಪತ್ತು…!

ಬೀದಿಗೆ ಬಂದ ಸೋನುನಿಗಂ..!! ಮುಂಬೈನ ರಸ್ತೆಗಳಲ್ಲಿ ಸೋನು ನಿಗಮ್ ಹೀಗ್ಯಾಕೆ ಬಂದ್ರು ಗೊತ್ತಾ..?

ಚುಟುಕು ಕ್ರಿಕೆಟ್ ಎಂಬ ವಿವಾದಗಳ ಆಟ..! ಐಪಿಎಲ್ ನಲ್ಲಿ `ಮ್ಯಾಚ್ ಫಿಕ್ಸಿಂಗ್’ ಹೊಸತಲ್ಲ..!

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...