ಆಕ್ಸಿಡೆಂಟ್ ಆದ ಸ್ಥಳದಲ್ಲೇ ಕಾರು ಬಿಟ್ಟು ಯುವಕ-ಯುವತಿ ಎಸ್ಕೇಪ್.

Date:

ಬೆಂಗಳೂರಿನಲ್ಲಿ ವೀಕೆಂಡ್ ಅಂತಂದ್ರೆ ಶುರು ಆಗುತ್ತೆ ಮೋಜು-ಮಸ್ತಿ ವಾರಪೂರ್ತಿ ಕೆಲಸಮಾಡಿ ವಾರದ ಕೊನೆಯಲ್ಲಿ ಪಾರ್ಟಿ ಮಾಡು ಪದ್ಧತಿ ಇಲ್ಲಿದೆ ಪಾರ್ಟಿ ಮಾಡಿ ಸುಮ್ಮನೆ ಆಗೋದು ಬಿಟ್ಟು ಕೆಲವು ಜನ ಬೀದಿಗೆ ಬಂದುಬಿಡುತ್ತಾರೆ ತಮ್ಮಲ್ಲಿರುವ ಇಶರಮಿ ಕಾರು-ಬೈಕುಗಳನ್ನು ಕುಡಿದನಂತರ ತೆಗೆಯುವ ಶೋಕಿಗೆ ಕೆಲವರದ್ದು ಈ ರೀತಿ ಮೋಜು ಮಾಡಲು ಹೊರಟಿದ್ದವರು ನಿನ್ನೆ ಕುಡಿದ ಮತ್ತಿನಲ್ಲಿ ಐಷಾರಾಮಿ ಕಾರು ಅಪಘಾತ.

ಬೆಂಗಳೂರಿನ ಮೈಸೂರು ರೋಡ್ ನ ಸಿರ್ಸಿ ಸರ್ಕಲ್ ನಲ್ಲಿ ಘಟನೆ ನಡೆದಿದ್ದು ಕಾರಿನಲ್ಲಿದ್ದ ಯುವಕ- ಯುವತಿ ಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗುತ್ತಿದೆ ಆದರೆ ಆಕ್ಸಿಡೆಂಟ್ ಆದ ಸ್ಥಳದಲ್ಲೇ ಕಾರು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ ಮೈಸೂರು ರೋಡ್ ಫೈಓವರ್ ನ ಕಂಬಕ್ಕೆ ಡಿಕ್ಕಿ ಹೊಡೆದಿರುವ ಕಾರು. ಕಾರಿನಲ್ಲಿ ಮದ್ಯದ ಬಾಟಲ್ ಗಳು ಪತ್ತೆ, ಸ್ಥಳಕ್ಕೆ ಚಿಕ್ಕಪೇಟೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ. ಕಾರಿನಲ್ಲಿದ್ದ ಯುವಕ- ಯುವತಿ ಯಾರು ಅನ್ನೋದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...