No menu items!
10.8 C
Munich
Wednesday, April 29, 2026

ಗಬ್ಬಾದಲ್ಲಿ ಗೆದ್ದು ಬೀಗಿದ ಟೀಮ್ ಇಂಡಿಯಾ ಆಟಗಾರರಿಗೆ ಗಂಗೂಲಿ ಕೊಟ್ರು ಭರ್ಜರಿ ಗಿಫ್ಟ್!

Must read

ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ. ಹೌದು 32 ವರ್ಷಗಳಿಂದ ಗಾಬ್ಬಾ ದಲ್ಲಿ ಆಸ್ಟ್ರೇಲಿಯಾ ತಂಡವನ್ನು ಯಾವುದೇ ತಂಡ ಸಹ ಟೆಸ್ಟ್ ಪಂದ್ಯದಲ್ಲಿ ಸೋಲಿಸಲು ಆಗಿರಲಿಲ್ಲ.

 

 

ಈ 32 ವರ್ಷಗಳ ಆಸ್ಟ್ರೇಲಿಯಾದ ದಾಖಲೆಯನ್ನು ಇದೀಗ ಟೀಮ್ ಇಂಡಿಯಾ ಆಟಗಾರರು ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸೀರೀಸ್ ಗೆದ್ದಿದ್ದಾರೆ. ಹೀಗೆ ಸಂಭ್ರಮದಲ್ಲಿರುವ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಬೋನಸ್ ರೂಪದಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿಗಳನ್ನು ಟೀಮ್ ಇಂಡಿಯಾಗೆ ಬಿಸಿಸಿಐ ನೀಡಿದೆ ಎಂದು ಸೌರವ್ ಗಂಗೂಲಿ ಅವರು ತಿಳಿಸಿದ್ದಾರೆ.

https://twitter.com/SGanguly99/status/1351439593917173760?s=19

 

ಆಸ್ಟ್ರೇಲಿಯಾ ನೆಲದಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿ ಟೆಸ್ಟ್ ಸರಣಿ ಗೆಲುವು ಸಾಧಿಸಿದ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಐದು ಕೋಟಿ ರೂಪಾಯಿ ಬೋನೆಸ್ ಭರ್ಜರಿ ಗಿಫ್ಟ್ ಸಿಕ್ಕಿದೆ..

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article