ಉಸಿರಾಟದ ಸಮಸ್ಯೆ ಹಿನ್ನೆಲೆ ಜೈಲಿನಿಂದ ಆಸ್ಪತ್ರೆಗೆ ಶಶಿಕಲಾ ನಟರಾಜನ್.

Date:

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಶಿಕಲಾ ನಟರಾಜನ್ ಗೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಆಂಟಿನಜನ್ ಪರೀಕ್ಷೆಗೆ ಒಳಪಡಿಸಿದ್ದು, ವರದಿಯಲ್ಲಿ ನೆಗಟೀವ್ ಬಂದಿದೆ., ಗಂಟಲು ದ್ರವ ಪರೀಕ್ಷೆ ವರದಿ ಬರಬೇಕಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.ಶಶಿಕಲಾರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ.

ಉಸಿರಾಟದ ಸಮಸ್ಯೆ ಕಂಟ್ರೋಲ್ ಗೆ ಬರದ ಹಿನ್ನಲೆ ತಡರಾತ್ರಿ ಐಸಿಯುಗೆ ಶಿಪ್ಟ್ ಮಾಡಿದ ವೈದ್ಯರು ಉಸಿರಾಟ ಸಮಸ್ಯೆ ಹಿನ್ನಲೆ ಆಕ್ಸಿಜನ್ ಪೂರೈಕೆ ಮಾಡಿದರು ಜ್ವರ ಮತ್ತು ಕಫದ ಸಮಸ್ಯೆ ಅಲ್ಪ ಸುಧಾರಣೆ ಯಾಗಿದೆ ಬಿಪಿ ಶುಗರ್ ನಾರ್ಮಲ್ ರಿಪೋರ್ಟ್ ಬಂದಿದ್ದು ಆಂಟಿಜೆನ್ ಟೆಸ್ಟ್ ನೆಗಿಟಿವ್ ಬಂದಿದ್ದು, ಗಂಟಲು ದ್ರವ ಪರೀಕ್ಷೆ ವರದಿ ಇಂದು ಬರಲಿದೆ‌ ಶಶಿಕಲಾರನ್ನ ಭೇಟಿಯಾಗಲು ನೆನ್ನೆ ತಡರಾತ್ರಿ ತಮಿಳುನಾಡಿನಿಂದ ಕುಟುಂಬಸ್ಥರು ಬಂದಿದ್ದು ಯಾರಿಗೂ ಅವಕಾಶ ಕೊಟ್ಟಿಲ್ಲ ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...