ಆರಂಭದಲ್ಲೇ ಹಾಡು ಗುರು..! ಕರ್ವ ಹಾರರ್ ಥ್ರಿಲ್ಲರ್ ಮೂವಿ..!

Date:

ಕರ್ವ ಸಿನಿಮಾ ಹುಟ್ಟುಹಾಕಿರುವ ಕ್ರೇಜ್ ಬಗ್ಗೆ ಎಲ್ಲರಿಗೂ ಗೊತ್ತಿದೆ. ಚಿತ್ರತಂಡ  ಈ ಸಿನಿಮಾದಲ್ಲಿ ಹಾಡಿಲ್ಲ ಎಂದು ಹೇಳಿತ್ತು. ಆದರೆ ಚಿತ್ರದ ಆರಂಭದಲ್ಲೇ ಥ್ರಿಲ್ ಕೊಡುವ ಸಂಗೀತವಿದೆ. ಈ ವಿಡಿಯೋ ನೋಡಿದರೇ ಅದೇನು ಎಂಬುದು ನಿಮಗೆ ಗೊತ್ತಾಗುತ್ತದೆ. ಮಿಕ್ಕಂತೆ ಸಿನಿಮಾದಲ್ಲಿರೋದು ಹಾರರ್..ಹಾರರ್.. ಹಾರರ್.. & ಸಸ್ಪೆನ್ಸ್, ಥ್ರಿಲ್ಲರ್,  ‘6-5=2’ದಂತೆ, ‘ಕರ್ವ’ ಚಿತ್ರವೂ ನಿಮ್ಮನ್ನ ಬೆಚ್ಚಿಬೀಳಿಸಲಿದೆ…!! ಸ್ಯಾಂಡಲ್ವುಡ್ನಲ್ಲಿ ಇನ್ನಿಲ್ಲದ ಕುತೂಹಲ ಹುಟ್ಟುಹಾಕಿರುವ ಕರ್ವ ಇದೇ ಶುಕ್ರವಾರ ಅಂದರೆ ಮೇ 27ರಂದು ಬಿಡುಗಡೆಯಾಗಲಿದೆ. ಎಲ್ಲರೂ ಚಿತ್ರಮಂದಿರದಲ್ಲಿಯೇ ಕನ್ನಡ ಚಿತ್ರಗಳನ್ನು ನೋಡಿ. ಕನ್ನಡ ಚಿತ್ರರಂಗವನ್ನು ಪ್ರೋತ್ಸಾಹಿಸಿ.

POPULAR  STORIES :

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

ಐಶ್ ಮೇಲೆ ಅಭಿ ಗುರ್ರ್ ಅಂದಿದ್ದು ಇದಕ್ಕಾ… ?

ಆಕ್ರಮಣಶೀಲ ಆಟಗಾರ ಕೋಹ್ಲಿ `ಪೇಂಟಿಂಗ್’ ಮೂಲಕ ಎಲ್ಲರನ್ನೂ ನಗಿಸಬಲ್ಲ!

ಅಜರ್ ಯಾಕೆ ತನ್ನ ಕಾಲರ್ ನ ಮೇಲಕ್ಕೆತ್ತಿ ಆಟವಾಡ್ತಿದ್ರು ಗೊತ್ತಾ..?

2012 ಕಟ್ಟುಕಥೆ..! 2050 ಅಸಲಿ ಕಥೆ..! ನಡುಗಿಸುತ್ತದೆ ಈ ವರದಿ..!

ಹುಲಿದೈವ ಸ್ಪರ್ಶಿಸಿದ್ರೆ ಸಾವು ಖಚಿತ….!

400 ವರ್ಷಗಳ ಹಿಂದಿನ ಶವಗಳು ಕೊಳೆತಿಲ್ಲ..! ಈ ಗುಹೆ ಪ್ರವೇಶಿಸುವುದಕ್ಕೆ ಎಂಟೆದೆ ಬೇಕು..!?

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...