ಬೆಂಗಳೂರು ಮಿಷನ್ -2022 ಕಾರ್ಯಕ್ರಮದಲ್ಲಿ ಹೇಳಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರು ಸ್ಮಾರ್ಟ್ ಸಿಟಿ ಅಭಿವೃದ್ದಿ ಕಾಮಾಗಾರಿ ಪರಿಶೀಲನೆ ನಡೆಸಿದರು. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು ಸರ್ದಾರ್ ವಲ್ಲಭಭಾಯಿ ಪಟೇಲ್ ನಿಲಯ ಶಂಕುಸ್ಥಾಪನೆ.
ಕಾರ್ಯಕ್ರಮ ನೆಡೆಸಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಂದ ವರ್ಚುವಲ್ ಮೂಲಕ ಶಂಕುಸ್ಥಾಪನೆ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಯಿಂದ ನೂತನ ಕಟ್ಟಡ ನಿರ್ಮಾಣ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಶಾಸಕ ವಿಜಯ ಸಂಕೇಶ್ವರ್, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ವಿಧಾನಸೌಧದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಬಾಗಿಯಾದರು ‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ ಸಚಿವರು ಸೇರಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ’ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.