ಯಶ್ ಕುಟುಂಬದಿಂದ ಇವರು ಬಿಗ್ ಬಾಸ್ ನಲ್ಲಿ ಸ್ಪರ್ಧಿಸಲಿದ್ದಾರೆ!

Date:

ಬಿಗ್ ಬಾಸ್ ಸೀಸನ್ 8 ಕಾರ್ಯಕ್ರಮದ ಟೀಸರ್ ಇತ್ತೀಚಿಗಷ್ಟೆ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಈ ಬಾರಿಯ ಬಿಗ್ ಬಾಸ್ ಮನೆಗೆ ಯಾರು ಯಾರು ಹೋಗಲಿದ್ದಾರೆ ಎಂಬ ಚರ್ಚೆಗಳು ಈಗಾಗಲೇ ಆರಂಭವಾಗಿದ್ದು ಒಂದಷ್ಟು ಹೆಸರುಗಳು ಕೇಳಿಬರುತ್ತಿವೆ.

 

ಇನ್ನೂ ಇದೀಗ ಕೇಳಿಬರುತ್ತಿರುವ ಸುದ್ದಿಯ ಪ್ರಕಾರ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅವರು ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

 

 

ಸ್ಟಾರ್ ನಟನ ತಾಯಿ ಆಗಿರುವ ಪುಷ್ಪಾ ಅವರು ಈ ಹಿಂದೆ ಒಂದಷ್ಟು ಕಾಂಟ್ರವರ್ಸಿ ಗಳಲ್ಲಿಯೂ ಸಹ ಸಿಲುಕಿಕೊಂಡಿದ್ದರು. ಇನ್ನೂ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಯಶ್ ಅವರ ತಾಯಿ ಪುಷ್ಪಾ ಅವರು ಹೋಗುತ್ತಿರುವುದು ಎಷ್ಟು ನಿಜ ಎಂಬುದು ಬಿಗ್ ಬಾಸ್ ಕಾರ್ಯಕ್ರಮ ಆರಂಭವಾದ ನಂತರವೇ ತಿಳಿಯಲಿದೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...