`ನನ್ನ ನಿನ್ನ ಪ್ರೇಮ ಕಥೆ' ಆಡಿಯೋ ನಾಳೆ ರಿಲೀಸ್..!

Date:

ನನ್ನ ನಿನ್ನ ಪ್ರೇಮಕಥೆ.. ಸ್ಯಾಂಡಲ್ ವುಡ್ ನ ಚಿನ್ನಾರಿ ಮುತ್ತ ಹಾಗೆ ನಿಧಿ ಸುಬ್ಬಯ್ಯ ಅಭಿನಯದ ರೊಮ್ಯಾಂಟಿಕ್ ಸಿನಿಮಾ… ಈಗಾಗ್ಲೇ ಸೈಲೆಂಟಾಗಿ ಶೂಟಿಂಗ್ ಕೂಡ ಮುಗಿಸಿದೆ ಚಿತ್ರತಂಡ.. ಎ.ಬಿ.ಸಿನಿಮಾ ಕ್ರಿಯೇಷನ್ಸ್ ಬ್ಯಾನರ್ನಡಿ ಸಿದ್ದವಾಗಿರೋ ಈ ಪ್ರೇಮಕಥೆಗೆ, ಆನಂದ ಸಿ.ನ್ಯಾಮಗೌಡ ನಿರ್ಮಾಣ ಮಾಡಿದ್ದಾರೆ.. ಶಿವು ಜಮಖಂಡಿ ಆಕ್ಷನ್-ಕಟ್ ಹೇಳಿದ್ದಾರೆ.. ಸದ್ಯಕ್ಕೆ ಚಿತ್ರೀಕರಣವನ್ನ ಮುಗಿಸಿರೋ ಫಿಲ್ಂ ಟೀಮ್ ನಾಳೆ ಅದ್ದೂರಿಯಾಗಿ ಆಡಿಯೋವನ್ನ ಬಿಡುಗಡೆ ಮಾಡಲಿದೆ. ಇದಕ್ಕಾಗಿ ಭರ್ಜರಿ ತಯಾರಿಯನ್ನ ಮಾಡಿಕೊಂಡಿದ್ದು, ಇದೇ ಸಮಾರಂಭದಲ್ಲಿ ವಿಜಯ್ ರಾಘವೇಂದ್ರ ಅವರ ಹುಟ್ಟು ಹಬ್ಬವನ್ನ ಕೂಡ ಆಚ್ಚರಿಸಲಿದ್ದಾರೆ.. ಈ ನವಿರಾದ ಪ್ರೇಮಕಥೆಗೆ ಬರೀ ನಿರ್ದೇಶಕರಾಗಿ ಮಾತ್ರವಲ್ಲದೆ ಅಷ್ಟೆ ಇಂಪಾದ ಸಂಗೀವನ್ನ ನೀಡಿದ್ದಾರೆ ಶಿವು ಜಮಂಖಡಿ.. ನಾಳೆ ಸಂಜೆ(26/05/2016) ಜಯನಗರದ ಜೆ.ಎಸ್.ಎಸ್.ಸಭಾಂಗಣದಲ್ಲಿ ಆಡಿಯೋ ಬಿಡುಗಡೆ ಸಮಾರಂಭ ನಡೆಯಲಿದೆ.. ಅಂದಹಾಗೆ ಈ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ, ನಿಧಿ ಸುಬ್ಬಯ್ಯ ಸೇರಿದಂತೆ ಚಿಕ್ಕಣ್ಣ, ಗುರುರಾಜ್ ಹೊಸಕೋಟೆ, ರಘುಭಟ್ ಮುಂತಾದವರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ.. ಇವರೊಟ್ಟಿಗೆ ಉಗ್ರಂ ಖ್ಯಾತಿಯ ತಿಲಕ್ ಕೂಡ ಸಿನಿಮಾದಲ್ಲಿದ್ದು ಬಹುಮುಖ್ಯ ಪಾತ್ರವನ್ನ ಪ್ಲೇ ಮಾಡಿದ್ದಾರೆ…

  • ಅಶೋಕ

POPULAR  STORIES :

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

ಐಶ್ ಮೇಲೆ ಅಭಿ ಗುರ್ರ್ ಅಂದಿದ್ದು ಇದಕ್ಕಾ… ?

ಆಕ್ರಮಣಶೀಲ ಆಟಗಾರ ಕೋಹ್ಲಿ `ಪೇಂಟಿಂಗ್’ ಮೂಲಕ ಎಲ್ಲರನ್ನೂ ನಗಿಸಬಲ್ಲ!

ಅಜರ್ ಯಾಕೆ ತನ್ನ ಕಾಲರ್ ನ ಮೇಲಕ್ಕೆತ್ತಿ ಆಟವಾಡ್ತಿದ್ರು ಗೊತ್ತಾ..?

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...