ಪಾಪುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಬಸವರಾಜ ಬೊಮ್ಮಾಯಿ ಆಕ್ರೋಶ PFI ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಬೊಮ್ಮಾಯಿ ವಿಧಾನಸೌಧದಲ್ಲಿ ಹೇಳಿಕೆ ನೀಡಿದ್ದಾರೆ,
ಉಲ್ಲಾಳದಲ್ಲಿ PFI ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆ ಅದಾಗಿದೆ ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ ರಾಮ ಮಂದಿರ ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ ಆ ಬಗ್ಗೆ PFI ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ Pfi ತನ್ನ ನಿಜವಾದ ಬಣ್ಣವನ್ನು ಹಲವು ಬಾರಿ ತೋರಿಸಿದೆ ದೇಶ ವಿರೋಧಿ ಹೇಳಿಕೆ ನೀಡಿರುವ PFI ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ.