No menu items!
12.3 C
Munich
Wednesday, May 20, 2026

ಸದ್ಯಕ್ಕೆ ಸಿಎಂ ಯಡಿಯೂರಪ್ಪ ಬಚಾವ್! ಮುಂದೇನು?

Must read

ರಾಯಚೂರು ಜಿಲ್ಲೆ ದೇವದುರ್ಗ ಆಪರೇಷನ್ ಕಮಲ ಆಡಿಯೋ ಪ್ರಕರಣ ಇದೀಗ ಮಾರ್ಚ್ 5 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ಇತ್ತು ಹಾಗಾಗಿ ದೂರುದಾರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದ್ದಾರೆ.


ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ಇತ್ತು ಸದ್ಯ ಸಿಎಂ ಯಡಿಯೂರಪ್ಪ ಮತ್ತು ಇನ್ನಿತರರಿಗೆ ತಾತ್ಕಾಲಿಕ ರಿಲೀಪ್ ಆಗಿದ್ದಾರೆ ಎನ್ನಲಾಗುತ್ತಿದೆ, ಆದರೆ ಈ ಪ್ರಕರಣ ಮುಂದೆ ಯಡಿಯೂರಪ್ಪ ನವರಿಗೆ ತಲೆ ನೋವಾಗಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ನೆಡೆಯುತ್ತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article