ಲಷ್ಕರ್-ಇ-ತೈಬಾ ಉಗ್ರರ ವಿರುದ್ಧ ಚಾರ್ಜ್ ಶೀಟ್.

Date:

ಲಷ್ಕರ್-ಇ-ತೈಬಾ ಉಗ್ರರ ವಿರುದ್ಧ ಚಾರ್ಜ್ ಶೀಟ್.ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು
ಬೆಂಗಳೂರು ಎನ್ಐಎ ಅಧಿಕಾರಿಗಳಿಂದ ಚಾರ್ಜ್ ಶೀಟ್ ಸಲ್ಲಿಕೆ ಯಾಗಿದೆ ಡಾ. ಸಬೀಲ್ ಅಹಮದ್@ ಮೋಟು ಡಾಕ್ಟರ್, ಅಸಾದುಲ್ಲಾಖಾನ್ @ ಅಬು ಸೂಫಿಯಾನ್ ವಿರುದ್ಧ ಚಾರ್ಜ್ ಶೀಟ್ 2012 ಅಗಸ್ಟ್ 29 ರಂದು ಬಸವೇಶ್ವರ ನಗರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್, ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಿದ್ದರಾಗಿದ್ದ ಲಷ್ಕರ್ ಉಗ್ರರು. ಬೆಂಗಳೂರು, ಹುಬ್ಬಳ್ಳಿ, ನಾಂದೇಡ್, ತೆಲಂಗಾಣ, ಹೈದರಾಬಾದ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಹಿಂದೂ ಮುಖಂಡರ ಹತ್ಯೆಗೆ ಸಂಚು.

ಧಾರ್ಮಿಕ ಮತ್ತು ಸಾಮಾಜಿಕ ಸಾಮರಸ್ಯ ಹಾಳು ಮಾಡಲು ಸಂಚು ರೂಪಿಸಿದ್ದ ಆರೋಪಿಗಳು ಈ ಮೊದಲು 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ ಇದೇ ಪ್ರಕರಣದಲ್ಲಿ 2016 ರಲ್ಲಿ 13 ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.
ಉಳಿದ ಮೂವರ ವಿರುದ್ಧ ವಿಚಾರಣೆ ಕೋರ್ಟ್ ನಲ್ಲಿ ಮುಂದುವರಿಕೆ ತಲೆಮರೆಸಿಕೊಂಡಿದ್ದ ಇನ್ನೂ ಆರು ಆರೋಪಿಗಳಿಗಾಗಿ ಮುಂದುವರಿದ ಎನ್ಐಎ ಶೋಧ ನೆಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...