ಅರ್ಥವಾದರೆ `ಅಪೂರ್ವ..!'

Date:

 

ನಿನ್ನೆ ಶುಕ್ರವಾರ ಸ್ಯಾಂಡಲ್‍ವುಡ್‍ನಲ್ಲಿ ಒಟ್ಟು ಆರು ಸಿನಿಮಾಗಳು ಬಿಡುಗಡೆಯಾಗಿವೆ. ಆ ಪೈಕಿ ಬಹುನಿರೀಕ್ಷಿತ ರವಿಚಂದ್ರನ್ ಅವರ ಲಿಫ್ಟ್ ಸ್ಟೋರಿ ಅಪೂರ್ವ ಚಿತ್ರವೂ ಒಂದು. ಈ ಚಿತ್ರವನ್ನು ನೋಡಿದರೇ ಅಲ್ಲೊಬ್ಬ ಕಲಾವಿದ ಕಾಣಿಸುತ್ತಾನೆ, ಹಠವಾದಿ ಕಾಡುತ್ತಾನೆ, ಅಂತಿಮವಾಗಿ ಏಕಾಂಗಿ ಉಳಿಯುತ್ತಾನೆ. ಈ ಸಿನಿಮಾ ಅಷ್ಟು ಸುಲಭಕ್ಕೆ ಅರ್ಥವಾಗುವ ಸರಕಲ್ಲ. ಅರ್ಥವಾದರೇ ನಿಜಕ್ಕೂ ಅಪೂರ್ವ. ಕೊನೆಯದಾಗಿ ಈ ಸಿನಿಮಾದ ಬಗ್ಗೆ ಒಂದು ಮಾತನ್ನು ಹೇಳುವುದಾದರೇ, ಇಂಥ ಸಿನಿಮಾವನ್ನು ರವಿಚಂದ್ರನ್ ಅವರಿಂದ ಮಾತ್ರ ಮಾಡಲು ಸಾಧ್ಯ..!

  • ರಾ ಚಿಂತನ್

POPULAR  STORIES :

ವೆಂಕಯ್ಯ ಕರ್ನಾಟಕಕ್ಕೆ ಸಾಕಯ್ಯ ಅಂದ್ರೆ.. `ವಚ್ಚೆ ವಸ್ತಾನು’ ಅಂತ ತೆಲುಗಿನಲ್ಲಿ ಅಂದ್ರು..!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

ಚೀನಾ-ಪಾಕ್ ಗೆ ಖಡಕ್ಕು ಸಂದೇಶ..! ನರೇಂದ್ರ ಮೋದಿ ಗೇಮ್ ಸ್ಟಾರ್ಟ್..!

ಹುಚ್ಚ ವೆಂಕಟ್ ಗೆ ಮಡಿಕೇರಿಯಲ್ಲಿ ಸಿಕ್ಕಳು ಹುಡುಗಿ..! `ಕೋಟಿ’ ಬೇಕಾದರೂ ಖರ್ಚಾಗಲಿ ಎಂದರಂತೆ..!?

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...