ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಐದು ಮಂದಿ ಯುವಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಧ್ಯಪ್ರದೇಶ ಮೂಲದ ಯುವತಿಯ ಮೇಲೆ ಕೀಚಕರು ಅತ್ಯಾಚಾರವೆಸಗಿರೋದು ಒಂದು ವಾರದ ಬಳಿಕ ಬೆಳಕಿಗೆ ಬಂದಿದೆ. ಲಾಂಗ್‍ಡ್ರೈವ್ ನೆಪದಲ್ಲಿ ಕರೆದೊಯ್ದು, ಆರ್‍ಎಂಸಿ ಯಾರ್ಡ್‍ನ ಮನೆಯೊಂದರಲ್ಲಿ ಅತ್ಯಾಚಾರವೆಸಗಿ, ಆನಂತರ 6 ಸಾವಿರ ಹಣ ನೀಡಿ ವಿಷಯ ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದರಂತೆ. ಕೃತ್ಯದಿಂದ ಪ್ರಜ್ಞಾಹೀನಳಾದ ಯುವತಿ ಚೇತರಿಸಿಕೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲುಮಾಡಿಕೊಂಡಿರೋ ಆರ್‍ಎಂಸಿ ಯಾರ್ಡ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದ ಮೂವರಿಗಾಗಿ ಶೋಧ ಮುಂದುವರೆಸಿದ್ದಾರೆ. ಇನ್ನು ಆರೋಪಿಗಳು ಯುವತಿ ಸಹೋದರನ ಸ್ನೇಹಿತರು ಎಂಬುದು ತಿಳಿದು ಬಂದಿದೆ. ಪರಿಚಯಸ್ಥರಿಂದಲೇ ಕೃತ್ಯ ನಡೆದಿದ್ದು ಆರೋಪಿಗಳನ್ನು ಪತ್ತೆ ಮಾಡೋದಕ್ಕೆ ಸಹಾಕಾರಿಯಾಗಿದೆ.
POPULAR STORIES :
ವೆಂಕಯ್ಯ ಕರ್ನಾಟಕಕ್ಕೆ ಸಾಕಯ್ಯ ಅಂದ್ರೆ.. `ವಚ್ಚೆ ವಸ್ತಾನು’ ಅಂತ ತೆಲುಗಿನಲ್ಲಿ ಅಂದ್ರು..!
ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?
ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!
ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!
ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!
ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?