ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಪ್ರಕರಣ,ಆತ್ಮಹತ್ಯೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಸ್ ದಾಖಲು ಸಾವಿಗೀಡಾದ ಸಿದ್ದಲಿಂಗಸ್ವಾಮಿ ಪತ್ನಿ ದೂರಿನ ಆಧಾರದ ಮೇಲೆ ಕೇಸ್ ದಾಖಲಾಗಿದೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ ಪತ್ನಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು. ನಿನ್ನೆ ಸ್ಥಳ ಪರಿಶೀಲನೆ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದ ಸಿದ್ದಲಿಂಗಸ್ವಾಮಿ.
ನಿವೇಶನ ಕೊಡಿಸುವುದಾಗಿ ಹೇಳಿ ವಂಚನೆ ಎಸಗಿದ ಆರೋಪಿ.
ಆರೋಪಿ ಮನೆಯಲ್ಲಿ ಕೆಲವು ದಾಖಲೆಗಳ ಪರಿಶೀಲನೆ ನಡೆಸಿದ ಪೊಲೀಸರು ಈ ವೇಳೆ ಕಿಚನ್ ನಲ್ಲಿ ಇನ್ನೂ ಕೆಲವು ದಾಖಲೆಗಳು ಇದೆ ಎಂದಿದ್ದ ದಾಖಲೆಗಳನ್ನ ತರುವ ನೆಪದಲ್ಲಿ ಹೋಗಿ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.