ಮಾನಸಿಕ ಖಿನ್ನತೆಗೆ ಬಲಿಯಾದ ವಿದ್ಯಾರ್ಥಿ ಡೆತ್ ನೋತ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ ಆ ವಿದ್ಯಾರ್ಥಿ ಡೆತ್ ನೋಟ್ ನಲ್ಲಿ ಬರೆದಿದ್ದ ಮಾಹಿತಿ ತಿಳಿದಿಲ್ಲ ರ್ಯಾಂಕ್ ಸ್ಟುಡೆಂಟ್ ಆಗಿದ್ದ 22 ವರ್ಷದ ಜಯಂತ್ ಡಿಪ್ಲಮೊನಲ್ಲಿ 94% ಗಳಿಸಿದ್ದ ರ್ಯಾಂಕ್ ಸ್ಟೂಡೆಂಟ್ಎಂದು ಹೇಳಲಾಗುತ್ತಿದೆ ದಿನೇ ದಿನೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಯಂತ್ ಎರಡು ಬಾರಿ ಮನೋವೈದ್ಯರನ್ನು ಭೇಟಿಯಾಗಿದ್ದ ವಿದ್ಯಾರ್ಥಿ ದಿನೇ ದಿನೇ ಸಾಯೋ ಬದಲು ಒಮ್ಮೆಲೆ ಸಾಯೋದು ಮೇಲು ಡೆತ್ ನೋಟ್ ನಲ್ಲಿ ಈ ವಿಚಾರ ಬರೆದಿರುವ ಜಯಂತ್ ರೆಡ್ಡಿ ಆದರೆ ಯಾವ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ಅನ್ನೋದು ಮಾತ್ರ ಬರೆದಿಲ್ಲ ಇಂದು ಬೆಳಗ್ಗೆ 9.30 ಕ್ಕೆ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ 7 ನೇ ಮಹಡಿಯಲ್ಲಿ ಓಡಾಡಿಕೊಂಡಿದ್ದ ಜಯಂತ್ ಇದ್ದಕ್ಕಿದ್ದಂತೆ ಏಳನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ,
ಚಿಕಿತ್ಸೆ ನೀಡಿದ್ದ ಮನೋ ವೈದ್ಯರನ್ನು ಭೇಟಿ ಮಾಡಲಿರುವ ಪೊಲೀಸರು ಭೇಟಿ ಮಾಡಿ ಅಸಲಿ ಕಾರಣ ಕಲೆ ಹಾಕಲಿರುವ ವಿವಿ ಪುರಂ ಪೊಲೀಸರು ಪರಿಶೀಲನೆ ನೆಡೆಸುತ್ತಿದ್ದಾರೆ.