ಸಿಗರೇಟ್ ಸೇದ್ಬೇಡ ಅಂದಿದ್ದಕ್ಕೆ ಟಾಪ್ ಕಳಚಿ ನಿಂತಳು..! `ಅದನ್ನು' ನೋಡಿ ಸೆಕ್ಯೂರಿಟಿ ಗಾರ್ಡ್ ಬೆಚ್ಚಿಬಿದ್ದ..!

Date:

 

ಕಜಕಿಸ್ತಾನದ ಶಾಪ್ ಒಂದಕ್ಕೆ ಬಂದ ಮಹಿಳೆಯೊಬ್ಬಳು ಸಿಗರೇಟ್ ಸೇದತೊಡಗಿದಳು. ಆದರೆ ಆ ಶಾಪಿನ ಸೆಕ್ಯೂರಿಟಿ ಗಾರ್ಡ್ ಶಾಪ್ ಒಳಗೆ ಸಿಗರೇಟ್ ಸೇದಬೇಡ ಎಂದು ಹೇಳಿದ. ಆದರೆ ಅದಕ್ಕೊಪ್ಪದ ಆ ಮಹಿಳೆ ಸಿಗರೇಟ್ ಸೇದತೊಡಗಿದಳು. ಸಿಟ್ಟಾದ ಸೆಕ್ಯೂರಿಟಿ ಗಾರ್ಡ್ ಅವಳನ್ನು ಹೊತ್ತುಕೊಂಡುಹೋಗಿ ಹೊರಗಡೆಬಿಟ್ಟ. ಇದರಿಂದ ಸಿಟ್ಟಾದ ಆ ಮಹಿಳೆ ಮತ್ತೆ ಒಳಗೆ ಬಂದವಳೇ ತನ್ನ ಟಾಪ್ ಕಳಚಿ, `ಈಗ ಮುಟ್ಟುನೋಡೋಣ, ನಿನ್ನ ಜೈಲಿಗೆ ಕಳುಹಿಸುತ್ತೇನೆ’ ಅಂದಳು. ಸಿಸಿಟಿವಿಯಲ್ಲಿ ರೆಕಾರ್ಡ್ ಆದ ಈ ವಿಡಿಯೋ ಈಗ ವೈರಲ್ ಆಗಿದೆ.

Video :

https://www.youtube.com/watch?v=issVhmzxMeU

 

POPULAR  STORIES :

ಅರ್ಥವಾದರೆ `ಅಪೂರ್ವ..!’

ಕೋಮಾ ಕೋಮಾ ಕೋಮಾ… ಹೊಸ ಹುಡುಗರ ಹೊಸ ಹವಾ… ಇದೊಂಥರಾ ಬಣ್ಣಬಣ್ಣದಾ ಲೋಕ..!

ಯಾರಪ್ಪಾ ಹೇಳಿದ್ದು ಕನ್ನಡದಲ್ಲಿ ಒಳ್ಳೇ ಸಿನಿಮಾ ಬರಲ್ಲ ಅಂತ..? ಕರ್ವ ನೋಡ್ಕೊಂಡ್ ಬಂದು ಆ ಮಾತು ಹೇಳಿ ನೋಡೋಣ..!

ವೆಂಕಯ್ಯ ಕರ್ನಾಟಕಕ್ಕೆ ಸಾಕಯ್ಯ ಅಂದ್ರೆ.. `ವಚ್ಚೆ ವಸ್ತಾನು’ ಅಂತ ತೆಲುಗಿನಲ್ಲಿ ಅಂದ್ರು..!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

ಸಿಸಿ ಟಿವಿಯಲ್ಲಿ ಸೆರೆಯಾದ ನಟ ರಿತೇಶ್ ದೇಶ್ ಮುಖ್ ಕಳ್ಳತನ..!

ವೆಸ್ಟ್ ಇಂಡೀಸ್ ಆಟಗಾರರಿಗೆ `ಸೆಕ್ಸ್’ ಅಂದ್ರೆ ಅಷ್ಟಿಷ್ಟಾನಾ..? ಕ್ರಿಸ್ ಗೇಲ್ ಬ್ಯಾಟು.. ಪತ್ರಕರ್ತೆಯ ಎರಡು ಕೈ..!!

ಪ್ರತಿ 10 ನಿಮಿಷಕ್ಕೆ ಶುರುವಾಗುತ್ತೆ ಹೊಸ ಜೀವನ..!! ಇದು ರೀಲ್ ಅಲ್ಲ ರಿಯಲ್ ಗಜನಿಯ ಕಥೆ..!!!

ಪ್ರಿಯಕರನಿಗೆ ಕಾಯುತ್ತಾ ಬಸ್ಟ್ಯಾಂಡ್‍ನಲ್ಲಿ ನಿಂತಿದ್ದಳು..!? ಆಟೋಡ್ರೈವರ್‍ಗಳು ಏನ್ ಮಾಡಿದ್ರು ಗೊತ್ತಾ..!?

 

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...