ಮೈಸೂರಿಗೆ ಶೀಘ್ರವೇ ಬರಲಿದೆ ಹೆಲಿ ಟೂರಿಸಂ ಏನಿದು ಸಂಪೂರ್ಣ ಮಾಹಿತಿ ಇಲ್ಲಿದೆ

Date:

ಸಾಂಸ್ಕೃತಿಕ ನಗರಿ ಮೈಸೂರಿಗೆ ಶೀಘ್ರವೇ ಬರಲಿದೆ ಹೆಲಿ ಟೂರಿಸಂ ಸಚಿವ ಯೋಗೇಶ್ವರ್ ಪ್ರವಾಸಿಗರ ಸ್ವರ್ಗ ಎಂದೇ ಬಿಂಬತವಾಗಿರುವ ಸಾಂಸ್ಕೃತಿಕ ನಗರಿ ಮೈಸೂರು, ಇನ್ನೇನು ಕೆಲವೇ ದಿನಗಳಲ್ಲಿ ಇನ್ನಷ್ಟು ಆಕರ್ಷಣೀಯ ತಾಣವಾಗಿ ರೂಪುಗೊಳ್ಳಲಿದ್ದು, ಆ ಮೂಲಕ ಮೈಸೂರಿನ ಪ್ರವಾಸೋದ್ಯಮಕ್ಕೆ ಮತ್ತೊಂದು ಮೆರಗು ಸಿಗಲಿದೆ.
ಹೌದು, ಹತ್ತಾರು ಪ್ರವಾಸಿ ತಾಣಗಳು ಸೇರಿದಂತೆ ಸುಂದರ ಪ್ರಕೃತಿಯ ಸೊಬಗನ್ನು ಹೊಂದಿರುವ ಮೈಸೂರಲ್ಲಿ ಶೀಘ್ರವೇ ಹೆಲಿ ಟೂರಿಸಂ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ.

ಮೈಸೂರಿಗೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಮಾತಾಡಿ ಅವರು, ಮೈಸೂರು ಸೇರಿ ರಾಜ್ಯದ ನಾಲ್ಕು ಪ್ರವಾಸಿ ತಾಣಗಳಲ್ಲಿ ಹೆಲಿ ಟೂರಿಸಂ ಆರಂಭಿಸುತ್ತೇವೆ. ಈ ಬಗ್ಗೆ ಅಧಿಕಾರಿಗಳ ಸಭೆ ಮಾಡಲಿದ್ದು, ಮೈಸೂರಿನ ಹೋಟೆಲ್ಗಳನ್ನು ವಾಣಿಜ್ಯ ವ್ಯಾಪ್ತಿಯಿಂದ ಕೈಗಾರಿಕಾ ವ್ಯಾಪ್ತಿಗೆ ತರಲಾಗುವುದು ಅಂತ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...